ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ
ಪೆರ್ಡೂರು: ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನ ಶ್ರೀ ಕ್ಷೇತ್ರ ಪೆರ್ಡೂರು ಇದರ ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಮಾ.19 ರ ವರೆಗೆ ನಡೆಯಲಿದೆ. ಮಾರ್ಚ್15 ಮಂಗಳವಾರ ಬೆಳಗ್ಗೆ ಪ್ರಧಾನಹೋಮ, ಕಲಶಾಭಿಷೇಕ. ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ. ರಾತ್ರಿ ದೀವಟಿಗೆ ಸೇವೆ, ಉತ್ಸವ ಬಲಿ, ವಸಂತೋತ್ಸವ, ಬೆಳ್ಳಿಪಾಲಕಿ, ಚಂದ್ರಮಂಡಲ ರಥ, ಇಡಿಗಾಯಿ, ಓಲಗಮಂಟಪದಲ್ಲಿ ಪೂಜೆ, ಅಷ್ಟಾವಧಾನ ಸೇವೆಗಳು ಮಹಾಪೂಜೆ ನಿತ್ಯಬಲಿ, ಸವಾರಿ ಬಲಿ, ಕಟ್ಟೆಪೂಜೆ ಭುಜಂಗ ಬಲಿ. ಶ್ರೀ ಮನ್ಮಹಾರಥೋತ್ಸವ: ಮಾರ್ಚ್ 16 ಬುಧವಾರ ಬೆಳಿಗ್ಗೆ ಪ್ರಧಾನ ಹೋಮ, ಕಲಶಾಭಿಷೇಕ, […]