ಜವಾನ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಒಟ್ಟು 17 ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, ಕನ್ನಡ ಭಾಷೆ ಓದಲು, ಬರೆಯಲು ತಿಳಿದಿರುವ ಹಾಗೂ ಲಘು ವಾಹನ ಚಾಲನಾ ಲೈಸನ್ಸ್ ಹೊಂದಿರುವ ಅರ್ಹ ಅಭ್ಯರ್ಥಿಗಳು ಮೇ 5 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಶುಲ್ಕವನ್ನು ಚಲನ್ ಮೂಲಕ ಪಾವತಿಸಲು ಮೇ […]