ಜವಾನ್ ನಟನ ಫ್ಯಾನ್ಸ್ ಫುಲ್ ಖುಷ್: ಅಭಿಮಾನಿಗಳ ಮೇಲೆ ಪ್ರೀತಿಯ ಧಾರೆಯೆರೆದ ಶಾರುಖ್ ಖಾನ್
ದಕ್ಷಿಣ ಚಿತ್ರರಂಗದ ಯಶಸ್ವಿ ನಿರ್ದೇಶಕ ಅಟ್ಲೀ ನಿರ್ದೇಶನದಲ್ಲಿ ಮೂಡಿ ಬಂದ ಜವಾನ್ ಸಿನಿಮಾವನ್ನು ಅಭಿಮಾನಿಗಳು ತುಂಬು ಹೃದಯದಿಂದ ಸ್ವೀಕರಿಸಿದ್ದಾರೆ.ಜವಾನ್ ಸಿನಿಮಾಗೆ ಸಿಕ್ಕ ಸಕಾರಾತ್ಮಕ ಸ್ಪಂದನೆಗೆ ಶಾರುಖ್ ಖಾನ್ ಪ್ರತಿಕ್ರಿಯಿಸಿದ್ದಾರೆ. ಸದ್ಯ ಎಲ್ಲರ ಗಮನ ಬಾಕ್ಸ್ ಆಫೀಸ್ ಕಲೆಕ್ಷನ್ ಮೇಲೆ ಕೇಂದ್ರೀಕೃತವಾಗಿದೆ. ಭಾರತೀಯ ಗಲ್ಲಾಪಟ್ಟಿಯಲ್ಲಿ 75 ಕೋಟಿ ರೂ. ಸೇರಿದಂತೆ ವಿಶ್ವಾದ್ಯಂತ ಒಟ್ಟು 100 ಕೋಟಿ ರೂ. ಗಡಿ ದಾಟಲಿದೆ ಎಂದು ಸಿನಿ ವಿಶ್ಲೇಷಕರು ಅಂದಾಜಿಸಿದ್ದಾರೆ.ಎಸ್ಆರ್ಕೆ ಪ್ರೀತಿಪೂರ್ವಕ ಸಂದೇಶ: ಬಹುನಿರೀಕ್ಷಿತ ಸಿನಿಮಾ ಇಂದು ಮುಂಜಾನೆ 6 ಗಂಟೆಗೆ ಬಿಡುಗಡೆ […]