ಕುಕ್ಕೆ ಸುಬ್ರಮಣ್ಯ ದೇಗುಲಕ್ಕೆ ಭೇಟಿ ನೀಡಿದ ಜಯ್ ಶಾ

ದಕ್ಷಿಣ ಕನ್ನಡ: ಇಲ್ಲಿನ ಕಡಬ ತಾಲೂಕಿನ ಸುಪ್ರಸಿದ್ದ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾನುವಾರದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ, ಭಾರತೀಯ ಕ್ರಿಕೆಟ್​ ನಿಯಂತ್ರಣ ಮಂಡಳಿ ಪ್ರಧಾನ ಕಾರ್ಯದರ್ಶಿ ಜಯ್ ಶಾ ಮತ್ತು ಪತ್ನಿ ರಿಷಿತಾ ಶಾ ಸಮೇತರಾಗಿ ಭೇಟಿ ನೀಡಿ ಆಶ್ಲೇಷ ಬಲಿ ಪೂಜೆ ಸಲ್ಲಿಸಿದರು. ಅವರು ದೇವಾಲಯದ ಸಂಕೀರ್ಣದಲ್ಲಿರುವ ಹೊಸಲಿಗಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿದರು ಮತ್ತು ತಮ್ಮ ತಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಸರಿನಲ್ಲಿ ದೇವಾಲಯದಲ್ಲಿ ನೀಡಲಾಗುವ […]

ಐಪಿಎಲ್ 2022: ಮೇಲ್ವಿಚಾರಕರು ಮತ್ತು ಮೈದಾನ ಸಿಬ್ಬಂದಿಗಳಿಗೆ ರೂ 1.25 ಕೋಟಿ ಬಹುಮಾನವನ್ನು ಘೋಷಿಸಿದ ಬಿಸಿಸಿಐ

ನವದೆಹಲಿ: ಸೋಮವಾರ, ಮೇ 30 ರಂದು ಐಪಿಎಲ್ 2022 ಅನ್ನು ಆಯೋಜಿಸಿದ ಎಲ್ಲಾ 6 ಸ್ಥಳಗಳ ಮೇಲ್ವಿಚಾರಕರು ಮತ್ತು ಮೈದಾನದ ಸಿಬ್ಬಂದಿಯನ್ನು ಹೊಗಳಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ, ಅವರೆಲ್ಲಾ ಈ ಯಶಸ್ವಿ ಋತುವಿನ ‘ಅನ್ ಸಂಗ್ ಹೀರೋಗಳು’ ಎಂದು ಬಣ್ಣಿಸಿದ್ದಾರೆ. ಐಪಿಎಲ್ 2022 ಸೀಸನ್ ಅನ್ನು ಆಯೋಜಿಸಿದ ಎಲ್ಲಾ 6 ಸ್ಥಳಗಳಲ್ಲಿ ಮೇಲ್ವಿಚಾರಕರು ಮತ್ತು ಮೈದಾನದ ಸಿಬ್ಬಂದಿಗಳಿಗೆ 1.25 ಕೋಟಿ ರೂಪಾಯಿ ಬಹುಮಾನವನ್ನು ಬಿಸಿಸಿಐ ಘೋಷಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂ, […]