ಪ್ರತಿಷ್ಠಿತ ಏಮ್ಸ್ ಗೆ ಪ್ರವೇಶ ಪಡೆದ ಎಕ್ಸ್ ಪರ್ಟ್ ಕಾಲೇಜು ವಿದ್ಯಾರ್ಥಿ ಬೈರೇಶ್
ಮಂಗಳೂರು: ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಬೈರೇಶ್ ಎಸ್.ಎಚ್ ಹೊಸದಿಲ್ಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ನಲ್ಲಿ ಪ್ರವೇಶ ಪಡೆದಿದ್ದಾನೆ. ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‍ನಲ್ಲಿ 720 ರಲ್ಲಿ 710 ಅಂಕ ಪಡೆದು ಜನರಲ್ ಮೆರಿಟ್‍ನಲ್ಲಿ ಅಖಿಲ ಭಾರತ ಮಟ್ಟದಲ್ಲಿ 48ನೇ ಶ್ರೇಣಿ ಹಾಗೂ ರಾಜ್ಯ ಮಟ್ಟದಲ್ಲಿ ದ್ವಿತೀಯ ಶ್ರೇಣಿ ಪಡೆದು ಏಮ್ಸ್ ಗೆ ಪ್ರವೇಶ ಪಡೆದುಕೊಂಡಿದ್ದಾನೆ. ನೀಟ್‍ನಲ್ಲಿ 720 ರಲ್ಲಿ 702 ಅಂಕ ಪಡೆದು ಜನರಲ್ ಮೆರಿಟ್‍ನಲ್ಲಿ ಅಖಿಲ ಭಾರತ […]
ಐಐಟಿ ಖರಗ್ ಪುರ ಕ್ಕೆ ಪ್ರವೇಶ ಪಡೆದ ಜ್ಞಾನಸುಧಾ ವಿದ್ಯಾರ್ಥಿಗಳು
ಕಾರ್ಕಳ : ಗಣಿತನಗರದಲ್ಲಿರುವ ಜ್ಞಾನಸುಧಾ ಪ.ಪೂ. ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಭಾರತೀಯ ತಂತ್ರಜ್ಞಾನ ಸಂಸ್ಥೆ(ಐ.ಐ.ಟಿ)ಗೆ ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐ.ಐ.ಟಿ) ಪ್ರವೇಶಕ್ಕೆ ನಡೆದಿದ್ದ ಜೆ.ಇ.ಇ ಅಡ್ವಾನ್ಸ್ಡ್ ಫಲಿತಾಂಶದಲ್ಲಿ ವಿದ್ಯಾರ್ಥಿಗಳಾದ ಧನ್ವಿತ್ ನಾಯಕ್ ಆಲ್ ಇಂಡಿಯಾ (ಜನರಲ್ ಮೆರಿಟ್) 3918ನೇ ರ‍್ಯಾಂಕ್ ಮತ್ತು ಸಮೃದ್ಧ್ ನೆಲ್ಲಿ ಆಲ್ ಇಂಡಿಯಾ (ಜನರಲ್‌ಮೆರಿಟ್) 5769ನೇ ರ‍್ಯಾಂಕ್ ಪಡೆದು ಪ್ರತಿಷ್ಠಿತ ಐ.ಐ.ಟಿ ಖರಗ್‌ಪುರ ಇಂಜಿನಿಯರಿಂಗ್ ವಿಭಾಗಕ್ಕೆ ಪ್ರವೇಶಿಸಿದ್ದಾರೆ. ಕೆ.ಸಿ.ಇ.ಟಿ. ಇಂಜಿನಿಯರಿಂಗ್‌ನಲ್ಲಿಯೂ ಧನ್ವಿತ್ ನಾಯಕ್ 87ನೇ ರ‍್ಯಾಂಕ್, ಸಮೃದ್ಧ್ ನೆಲ್ಲಿ 349ನೇ […]
ಐಐಟಿ ಖರಗ್ ಪುರ್ ಗೆ ಆಯ್ಕೆಯಾದ ಶ್ರೀ ವೆಂಕಟರಮಣ ಪ.ಪೂ ಕಾಲೇಜು ವಿದ್ಯಾರ್ಥಿನಿ ಪ್ರಣಮ್ಯ ಜಿ.ಎಚ್
ಕುಂದಾಪುರ : ರಾಷ್ಟ್ರಮಟ್ಟದಲ್ಲಿ ಜರುಗಿದ 2023 ನೇ ಸಾಲಿನ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಣಮ್ಯ ಜಿ.ಎಚ್ ರಾಷ್ಟ ಮಟ್ಟದಲ್ಲಿ ವರ್ಗವಾರು(category wise) 2126 ನೇ ರ‍್ಯಾಂಕ್ ಪಡೆದಿರುವುದರಿಂದ ಕೇಂದ್ರ ಸರಕಾರದ ಶಿಕ್ಷಣ ವಿಭಾಗದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐ ಐ ಟಿ ) ಖರಗ್ ಪುರ ಪಶ್ಚಿಮ ಬಂಗಾಳದ ವಿದ್ಯಾಸಂಸ್ಥೆಗೆ 2023 – 2024 ನೇ ಸಾಲಿನ ಬಾಹ್ಯಕಾಶ ಸಂಶೋಧನಾ ಶಿಕ್ಷಣದ ವಿಭಾಗದ ಎಂಜಿನಿಯರಿಂಗ್ ಪದವಿ ಶಿಕ್ಷಣ ಪಡೆಯಲು […]