ಜೆಇಇ-ಮೈನ್ಸ್: ಎಕ್ಸಲೆಂಟ್ ಪದವಿಪೂರ್ವ ವಿದ್ಯಾರ್ಥಿಗಳಿಂದ ಅಮೋಘ ಸಾಧನೆ; 3 ವಿದ್ಯಾರ್ಥಿಗಳಿಗೆ 99 ಪರ್ಸಂಟೈಲ್

ಮಂಗಳೂರು: ಜನವರಿ ತಿಂಗಳಿನಲ್ಲಿ ನಡೆದ ರಾಷ್ಟ್ರಮಟ್ಟದ ಉನ್ನತ ತಾಂತ್ರಿಕ ಕಾಲೇಜುಗಳ ಸೇರ್ಪಡೆಗೆ ನಡೆಸುವ ಜೆಇಇ (ಮೈನ್ಸ್) (JEE Mains) ಅರ್ಹತಾ ಪರೀಕ್ಷೆಯಲ್ಲಿ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡಿರುತ್ತಾರೆ. ಡಾ ಪ್ರಶಾಂತ್ ಆರ್ ಹೆಗ್ಡೆಯವರ ಪುತ ನಿಶಾಂತ್ ಪಿ ಹೆಗ್ಡೆ(99.32950), ರವೀಂದ್ರ ಕುಮಾರ್‌ರವರ ಪುತ್ರ ಸಂಜಯ್ ಬಿರಾದರ್ (99.07267), ವೆಂಕಟೇಶ್ ಇವರ ಪುತ್ರ ಸಚಿನ್ ವಿ ನಾಗರಡ್ಡಿ (99.05742), ರಾಜೇಶ್ ವಿ ನಾಯಕ್ ಇವರ ಪುತ್ರ ರಿಷಭ್ ಆರ್ […]

ಜೆಇಇ ಮೈನ್ಸ್ ಫಲಿತಾಂಶ: ಆಳ್ವಾಸ್ ಕಾಲೇಜಿನ 53 ವಿದ್ಯಾರ್ಥಿಗಳಿಗೆ 95 ಪಸಂಟೈಲ್‌ ಗಿಂತ ಅಧಿಕ ಅಂಕ

ವಿದ್ಯಾಗಿರಿ: ಜೆಇಇ ಮೈನ್ಸ್ ಫೇಸ್-1(JEE Mains) ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ (Alvas College) ವಿದ್ಯಾರ್ಥಿಗಳು ಈ ಬಾರಿಯೂ ಉತ್ತಮ ಸಾಧನೆ ಮಾಡಿದ್ದಾರೆ. 53 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 95 ಪಸಂಟೈಲ್‌ಗಿಂತ ಅಧಿಕ ಅಂಕ ಪಡೆದಿದ್ದಾರೆ. ವಿದ್ಯಾರ್ಥಿ ಎಚ್.ಆರ್. ರಜತ್ 99.271023 ಪರ್ಸಂಟೈಲ್ (ಭೌತಶಾಸ್ತ್ರ- 97.2200028, ರಸಾಯನಶಾಸ್ತ್ರ- 97.1516355 ಹಾಗೂ ಗಣಿತ- 99.537079) ಪಡೆದಿದ್ದಾರೆ. ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿ ಪ್ರಶಾಂತ್ ಭೌತಶಾಸ್ತ್ರದಲ್ಲಿ 100 ಪರ್ಸಂಟೈಲ್ ಪಡೆಯುವುದರ ಜೊತೆಗೆ ಒಟ್ಟು 98.7993863 […]

ಜೆ.ಇ.ಇ ಮೈನ್ ಮೊದಲ ಹಂತದ ಫಲಿತಾಂಶ: ಜ್ಞಾನಸುಧಾದ ಏಳು ಮಂದಿಗೆ 99ಕ್ಕೂ ಅಧಿಕ ಪರ್ಸಂಟೈಲ್; 98ಕ್ಕಿಂತ ಅಧಿಕ ಪರ್ಸಂಟೈಲ್ ಪಡೆದ 18 ವಿದ್ಯಾರ್ಥಿಗಳು

ಕಾರ್ಕಳ : ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ವಿಭಾಗಕ್ಕೆ ಎನ್.ಟಿ.ಎ ನಡೆಸುವ ಜೆಇಇ ಮೈನ್ಸ್ ಪ್ರಥಮ ಹಂತದ ಪರೀಕ್ಷೆ ಬರೆದ 11 ಲಕ್ಷದ 70 ಸಾವಿರದ ಮೂವತ್ತಾರು ವಿದ್ಯಾರ್ಥಿಗಳಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಐತಿಹಾಸಿಕ ಫಲಿತಾಂಶಕ್ಕೆ ಸಾಕ್ಷಿಯಾಗಿದೆ. ವಿದ್ಯಾರ್ಥಿಗಳಾದ ಪ್ರಿಯಾಂಶ್ ಎಸ್.ಯು 99.79 ಪರ್ಸಂಟೈಲ್, ಬಿಪಿನ್ ಜೈನ್ ಬಿ.ಎಂ. 99.75 ಪರ್ಸಂಟೈಲ್, ಚಿರಂತನ ಜೆ.ಎ. 99.70 ಪರ್ಸಂಟೈಲ್, ನಿಮೇಶ್ ಆರ್. ಆಚಾರ್ಯ 99.38 ಪರ್ಸಂಟೈಲ್, ಕ್ಷೀರಾಜ್.ಎಸ್ ಆಚಾರ್ಯ 99.28 ಪರ್ಸಂಟೈಲ್, ಶ್ರೀದ ಕಾಮತ್ 99.11 ಪರ್ಸಂಟೈಲ್ ಹಾಗೂ ರಿಷಿತ್‌ […]

ಪ್ರತಿಷ್ಠಿತ ಐಐಟಿಗಳಿಗೆ ಪ್ರವೇಶ ಪಡೆದ ಎಕ್ಸ್ ಪರ್ಟ್ ಕಾಲೇಜು ವಿದ್ಯಾರ್ಥಿಗಳು

ಮಂಗಳೂರು: ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಚಿಂತ್ಯಾ ಅರವಿಂದ್ ರೈ ಐಐಟಿ ಮುಂಬಯಿ ಹಾಗೂ ಮಧುಪ್ರಿಯಾ ಕೆ.ಎಂ. ಐಐಟಿ ರೂರ್ಕಿಯಲ್ಲಿ ಜನರಲ್ ಮೆರಿಟ್‍ನಲ್ಲಿ ಸೀಟು ಪಡೆದುಕೊಂಡಿದ್ದಾರೆ. ಎಂಜಿನಿಯರಿಂಗ್ ಕಾಲೇಜಿನ ಪ್ರವೇಶಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ಪರೀಕ್ಷೆಯ ಫಿಸಿಕ್ಸ್ ನಲ್ಲಿ ಅಚಿಂತ್ಯ ಅರವಿಂದ್ ರೈ 100 ಪರ್ಸೆಂಟೈಲ್ ಪಡೆದು, ಒಟ್ಟು 99.8709961 ಪರ್ಸೆಂಟೈಲ್ ಹಾಗೂ ಜೆಇಇ ಎಡ್ವಾನ್ಸ್ ಪರೀಕ್ಷೆಯಲ್ಲಿ ಜನರಲ್ ಮೆರಿಟ್‍ನಲ್ಲಿ 1883ನೇ ಶ್ರೇಣಿ ಪಡೆದಿದ್ದರು. ಮಧುಪ್ರಿಯಾ ಕೆ. 99.7100308 ಪರ್ಸೆಂಟೈಲ್ ಪಡೆದು, […]

ರಾಷ್ಟ್ರಮಟ್ಟದ ಜೆ.ಇ.ಇ ಬಿ-ಪ್ಲಾನಿಂಗ್ ನಲ್ಲಿ ಕ್ರಿಯೇಟಿವ್‌ ಕಾಲೇಜಿಗೆ 2 ರ‍್ಯಾಂಕ್‌

ಕಾರ್ಕಳ: ಮೇ 2023 ರಲ್ಲಿ ನಡೆದ ರಾಷ್ಟ್ರಮಟ್ಟದ ಜೆ.ಇ.ಇ ಬಿ-ಪ್ಲಾನಿಂಗ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪಿ.ಯು ಕಾಲೇಜಿನ ವಿದ್ಯಾರ್ಥಿಗಳಾದ ವರುಣ್‌ ಜಿ ನಾಯಕ್‌ ಆಲ್‌ ಇಂಡಿಯಾ ರ‍್ಯಾಂಕಿಂಗ್ ನಲ್ಲಿ 656 ನೇ ಸ್ಥಾನ ಗಳಿಸಿದ್ದಾರೆ ಹಾಗೂ ಸುಮುಖ್‌ ಶೆಟ್ಟಿ ಜೆ.ಎಸ್‌ ಬಿ.ಆರ್ಕ್‌ ನಲ್ಲಿ 609 ನೇ ರ‍್ಯಾಂಕ್‌ ಗಳಿಸಿದ್ದಾರೆ. ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನಲ್ಲಿ ಹಾಗೂ ಕ್ರಿಯೇಟಿವ್‌ ಶೈಕ್ಷಣಿಕ ಸಹಭಾಗಿತ್ವದ ಹಾಸನದ ಹೆಚ್.ಕೆ.ಎಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಎಲ್ಲ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರಥಮ ಪಿ.ಯು.ಸಿ ಯಿಂದಲೇ ಅನುಭವಿ […]