ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳಿಂದ ಜೆಇಇ-ಮೈನ್ ಆರ್ಕಿಟೆಕ್ಚರ್‌ನಲ್ಲಿ ಉತ್ತಮ ಸಾಧನೆ
ಕಾರ್ಕಳ: ಜನವರಿ ತಿಂಗಳಿನಲ್ಲಿ ನ್ಯಾಷನಲ್ ಎಜೆನ್ಸಿ ನಡೆಸಿದ ಜಂಟಿ ಪ್ರವೇಶ ಪರೀಕ್ಷೆ-ಮುಖ್ಯ (ಜೆಇಇ-ಮೈನ್) 2ಎ (ಆರ್ಕಿಟೆಕ್ಚರ್) ಪರೀಕ್ಷೆಯಲ್ಲಿ ಕ್ರಿಯೇಟಿವ್ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ದಾಖಲಿಸಿದ್ದಾರೆ. ವಿದ್ಯಾರ್ಥಿಗಳಾದ ಕು. ದೀಕ್ಷಾ ಪಾಂಡು 95.8311 ಪರ್ಸಂಟೈಲ್, ಸಾತ್ವಿಕ್ ಕೆ ಭಟ್ 91.4659 ಪರ್ಸಂಟೈಲ್, ವರುಣ್ ಜಿ ನಾಯಕ್ 86.1552 ಪರ್ಸಂಟೈಲ್ ಅಂಕಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಕ್ರಿಯೇಟಿವ್ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಪರೀಕ್ಷಾ ಸಂಯೋಜಕ ಸುಮಂತ ದಾಮ್ಲೆ, ಉಪನ್ಯಾಸಕ ವರ್ಗದವರು […]
ಜೆಇಇ ಮೈನ್ಸ್ ಪರೀಕ್ಷೆ: ಕಾರ್ಕಳ ಕ್ರಿಯೇಟಿವ್ ಕಾಲೇಜಿನ 17 ವಿದ್ಯಾರ್ಥಿಗಳಿಗೆ 95 ಕ್ಕಿಂತ ಅಧಿಕ ಪರ್ಸಂಟೈಲ್
ಜನವರಿ ತಿಂಗಳಿನಲ್ಲಿ ನಡೆದ ರಾಷ್ಟ್ರಮಟ್ಟದ ಜೆಇಇ ಪ್ರಥಮ ಹಂತದ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿ ಪೂರ್ವಕಾಲೇಜಿನ 17ವಿದ್ಯಾರ್ಥಿಗಳು 95 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆಗೈದಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ಶ್ರೇಯಸ್ ಎಸ್ ಚಿಕಾಲೆ 97.6936, ಜಾರ್ಜ್ ಜೋಸೆಫ್ 97.6545, ಸಾತ್ವಿಕ್ ಎಸ್ ಶೆಟ್ಟಿ 97.3316 ಪರ್ಸಂಟೈಲ್ ಅಂಕಗಳಿಸಿದ್ದಾರೆ. 43 ವಿದ್ಯಾರ್ಥಿಗಳು 90ಕ್ಕಿಂತ ಅಧಿಕಪರ್ಸಂಟೈಲ್, 66 ವಿದ್ಯಾರ್ಥಿಗಳು 85 ಕ್ಕಿಂತ ಹೆಚ್ಚು ಪರ್ಸಂಟೈಲ್ ಅಂಕ ಗಳಿಸಿದ್ದಾರೆ. ಉದ್ಭವ್ ಎಂಆರ್ 96.6957, ಕಾರ್ತಿಕ್ ಕೃಷ್ಣಮೂರ್ತಿ ಹೆಗಡೆ 96.4800, ಜೀವನ್ ಎ […]
ಜೆಇಇ ಮೈನ್ಸ್ ಪರೀಕ್ಷೆ: ಹೆಮ್ಮಾಡಿಯ ಜನತಾ ಸ್ವ.ಪ.ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಪ್ರತಿಮ ಸಾಧನೆ
ಹೆಮ್ಮಾಡಿ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಪ್ರಥಮ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ. ಜೆಇಇ ಮೈನ್ಸ್ 2023 ಪರೀಕ್ಷೆಯಲ್ಲಿ ಕ್ರಮವಾಗಿ ಸುಮಂತ್ 96 ಪರ್ಸಂಟೈಲ್ ( 99.12 ಪರ್ಸಂಟೈಲ್ ರಸಾಯನ ಶಾಸ್ತ್ರ), ಆಯುಷ್ ಜೆ.ಸಿ 95 ಪರ್ಸಂಟೈಲ್ ( 97.01 ಪರ್ಸಂಟೈಲ್ […]
ಜೆಇಇ ಮೈನ್ ಪ್ರಥಮ ಹಂತದ ಪರೀಕ್ಷೆಯಲ್ಲಿ ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ
ಕಾರ್ಕಳ: ರಾಷ್ಟ್ರಮಟ್ಟದ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸಿದ ಜೆಇಇ ಮೈನ್ ನ ಪ್ರಥಮ ಹಂತದ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಿದ್ದು ಜ್ಞಾನಸುಧಾದ 6 ವಿದ್ಯಾರ್ಥಿಗಳು 98 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿದ್ದಾರೆ. ಸಮೃದ್ಧ್ ನೆಲ್ಲಿ 98.84, ಪ್ರಣವ್ ಗುಜ್ಜರ್ 98.76, ಅರ್ಹನ್ ಎ ಕೆ.98.60, ಧ್ರುವ ಪಿ ಬಂದ್ರಕಲ್ಲಿ 98.3, ಧನ್ವಿತ್ ನಾಯಕ್ 98.37, ರೋಹಿತ್ ಹೆಗ್ಡೆ 98.18 ಪರ್ಸಂಟೈಲ್ ಪಡೆದಿದ್ದಾರೆ. ಭೌತ ಶಾಸ್ತ್ರದಲ್ಲಿ ಧನ್ವಿತ್ ನಾಯಕ್ (99.91) ರಸಾಯನ ಶಾಸ್ತ್ರದಲ್ಲಿ ಸಮ್ಯಕ್ ರಾವ್ (99.86), ಗಣಿತಶಾಸ್ತ್ರದಲ್ಲಿ ಶ್ರೇಯಸ್.ಆರ್.ಗೌಡ […]
ಜೆಇಇ ಮೈನ್ಸ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ
ಕುಂದಾಪುರ : ರಾಷ್ಟ್ರ ಮಟ್ಟದಲ್ಲಿ ಜರುಗಿದ 2023ನೇ ಸಾಲಿನ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 5 ವಿದ್ಯಾರ್ಥಿಗಳು 85 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿದ್ದಾರೆ. ಆಧುನಿಕ ಶಿಕ್ಷಣ ಪದ್ಧತಿಗೆ ಪೂರಕವಾಗುವಂತೆ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿಯಿಂದಲೇ CET NEET JEE ಪರೀಕ್ಷೆಗೆ ತರಬೇತಿಯನ್ನು ನೀಡಿ ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ಸಜ್ಜುಗೊಳಿಸಲಾಗುತ್ತದೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದು, ತಮ್ಮ ಕಠಿಣ ಪರಿಶ್ರಮದೊಂದಿಗೆ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ನಿತೇಶ್ (94.58 ಪರ್ಸಂಟೈಲ್ ) […]