ಕೆನರಾ ಗೃಹ ಸಾಲ ಮೇಳಕ್ಕೆ ಚಾಲನೆ: ಜನರಿಗೆ ಕೈಗೆಟಕುವ ದರದಲ್ಲಿ ಗೃಹ ನಿರ್ಮಾಣ- ಜೆರ್ರಿ ವಿನ್ಸೆಂಟ್ ಡಯಾಸ್

ಉಡುಪಿ: ಇಲ್ಲಿನ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ-1 ಮತ್ತು ಆರ್‍ಎಎಚ್ ಕಚೇರಿ 1 ಇವರ ಸಹಯೋಗದಲ್ಲಿ ಎರಡು ದಿನಗಳ “ಕೆನರಾ ಗೃಹ ಸಾಲ ಮೇಳ-2020” ಬೃಹತ್ ಗೃಹ ಸಾಲ ಮೇಳ ಉಡುಪಿಯ ಕೆನರಾ ಬ್ಯಾಂಕ್ ಕೋರ್ಟ್ ರಸ್ತೆಯಲ್ಲಿರುವ ಪ್ರಾದೇಶಿಕ ಕಚೇರಿಯಲ್ಲಿ ನಡೆಯಿತು. ಮಾಂಡೋವಿ ರಿಯಲ್ ಎಸ್ಟೇಟ್ ಡೆವಲಪರ್ಸ್ ನ ಆಡಳಿತ ನಿರ್ದೇಶಕ ಜೆರ್ರಿ ವಿನ್ಸೆಂಟ್ ಡಯಾಸ್ ಮೇಳಕ್ಕೆ ಚಾಲನೆ ನೀಡಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೃಹ ನಿರ್ಮಾಣ ಸಂಸ್ಥೆಗಳು ನೋಟ್ ಅಮಾನೀಕರಣ, ಜಿಎಸ್‍ಟಿ, […]