ಫೆ.9: ಉಡುಪಿ ಜಿಲ್ಲಾ ಪೊಲೀಸ್ ಕಛೇರಿಯಿಂದ ನೇರ ಫೋನ್ – ಇನ್ ಕಾರ್ಯಕ್ರಮ
ಉಡುಪಿ: ಫೆ.8 ರಂದು ಶುಕ್ರವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು, ಉಡುಪಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನೇರ ಫೋನ್ – ಇನ್ ಕಾರ್ಯಕ್ರಮವನ್ನು ನಡೆಸಲಿರುತ್ತಾರೆ. ಸಾರ್ವಜನಿಕರು ನೇರ ಫೋನ್ ಇನ್ – ಕಾರ್ಯಕ್ರಮಕ್ಕೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು ಅಥವಾ ವಾಸಿಸುವ ಪ್ರದೇಶ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳೇನಾದರೂ ನಡೆಯುತ್ತಿದ್ದಲ್ಲಿ ಮಾಹಿತಿ ಅಥವಾ ತಮ್ಮ ಹಿಂದಿನ ಅರ್ಜಿ/ಪ್ರಕರಣಗಳ ಕುರಿತಾಗಿ ಮಾಹಿತಿ ಅಥವಾ ಪೊಲೀಸ್ ಇಲಾಖಾ ಕರ್ತವ್ಯಕ್ಕೆ ಸಂಬಂಧಪಟ್ಟಂತೆ ಸಲಹೆಗಳು ಹಾಗೂ ಪೊಲೀಸ್ ಇಲಾಖಾ ಕರ್ತವ್ಯ ನಿರ್ವಹಣೆ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಬಹುದಾಗಿರುತ್ತದೆ. ನೇರ ಫೋನ್-ಇನ್ ಕಾರ್ಯಕ್ರಮಕ್ಕೆ ಕರೆ […]