ಜ್ಞಾನಸುಧಾ: ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ
ಕಾರ್ಕಳ: ಅಜೆಕಾರ್ ಪದ್ಮ ಗೋಪಾಲ್‌ಎಜ್ಯುಕೇಶನ್ ಟ್ರಸ್ಟ್(ರಿ.), ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಗಳ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಎನ್.ಸಿ.ಸಿ. ಘಟಕಗಳು ಹಾಗೂ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ಸಂಯುಕ್ತಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮಂಗಳವಾರ ಜ್ಞಾನಸುಧಾ ಆವರಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಅಜೆಕಾರ್ ಪದ್ಮ ಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಟ್ರಸ್ಟಿ ಶ್ರೀ ಕರುಣಾಕರ ಶೆಟ್ಟಿ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಶಿಬಿರದಲ್ಲಿ ಹೃದಯರೋಗ, ಕಿವಿ, ಮೂಗು, ಗಂಟಲು, ಕಿಡ್ನಿ, ಕಣ್ಣಿನ ಪೊರೆಯ ಉಚಿತ ತಪಾಸಣೆ ಜರುಗಿದ್ದು, […]