ಜ್ಞಾನಸುಧಾ ಕಾಲೇಜಿನಲ್ಲಿ ಮೌಲ್ಯ ಸುಧಾ ಸರಣಿ ಕಾರ್ಯಕ್ರಮ

ಕಾರ್ಕಳ: ಡಿ.ವಿ.ಜಿಯವರ ಬದುಕು ಮತ್ತು ಕಾವ್ಯಕ್ಕೆ ವ್ಯತ್ಯಾಸವಿಲ್ಲ. ನಡೆಯೇ ನುಡಿಯಾಗಿಸಿ ಗೌರವ ಪಡೆದುದಕ್ಕೆ ಸಾಕ್ಷಿ ಮಂಕುತಿಮ್ಮನ ಕಗ್ಗವಾಗಿದೆ ಎಂದು ಮುಂಡ್ಕೂರು ವಿದ್ಯಾವರ್ಧಕ ಪಿಯು ಕಾಲೇಜಿನ ಕನ್ನಡ ಅಧ್ಯಾಪಕ ಪ್ರಭಾಕರ ಕೊಂಡಳ್ಳಿ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಶ್ರೀಮಹಾಗಣಪತಿ ದೇವಾಸ್ಥಾನ ಗಣಿತನಗರ ಹಾಗೂ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಸಹಯೋಗದೊಂದಿಗೆ ನಡೆದುಕೊಂಡು ಬರುತ್ತಿರುವ ಮೌಲ್ಯ ಸುಧಾ–ತಿಂಗಳ ಸರಣಿಯ ಎರಡನೆಯ ಕಾರ್ಯಕ್ರಮ ಕಗ್ಗದ ಬೆಳಕು ಎಂಬ ವಿಷಯದ ಕುರಿತಂತೆ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ತಂತ್ರಜ್ಞಾನವನ್ನು ಹಣಕೊಟ್ಟು […]

ಸಿ.ಎಸ್.ಫೌಂಡೇಶನ್ ಪರೀಕ್ಷೆ: ಕಾರ್ಕಳ ಜ್ಞಾನಸುಧಾ ಕಾಲೇಜಿನ ಶ್ರೀಜಾ ಶೆಟ್ಟಿ ಸಾಧನೆ

ಕಾರ್ಕಳ: ಇಲ್ಲಿನ ಜ್ಞಾನಸುಧಾ ಪಿಯು ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು. ಶ್ರೀಜಾ ಶೆಟ್ಟಿ ಇನ್ಸ್ಟಿಟ್ಯೂಟ್‌ ಆಫ್ ಕಂಪೆನಿ ಸೆಕ್ರೆಟರಿಸ್ ನಡೆಸುವ ರಾಷ್ಟ್ರ ಮಟ್ಟದ ಸಿಎಸ್ ಫೌಂಡೇಶನ್ ಪರೀಕ್ಷೆಯಲ್ಲಿಉತ್ತೀರ್ಣರಾಗಿ, ಸಿಎಸ್ ಎಕ್ಸಿಕ್ಯುಟಿವ್ ಪರೀಕ್ಷೆಗೆ ಅರ್ಹತೆ ಗಳಿಸಿದ್ದಾರೆ. ಈಕೆ ಮಿಯಾರು ಕುಂಟಿಬೈಲು ನಿವಾಸಿ ಪ್ರಶಾಂತ್ ಶೆಟ್ಟಿ ಹಾಗೂ ಶರ್ಮಿಳಾ ದಂಪತಿಯ ಪುತ್ರಿ. ಈಕೆಯ ಸಾಧನೆಗೆ ಅಜೆಕಾರು ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್ ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಅಭಿನಂದಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿಅತ್ಯಂತ ಮಹತ್ವ ಹೊಂದಿರುವ ಸಿಎಸ್ ಪರೀಕ್ಷೆಯಲ್ಲಿಉತ್ತೀರ್ಣರಾದವರಿಗೆ ಬಹುರಾಷ್ಟ್ರೀಯ […]

ಜೆಇಇ ಮೈನ್ಸ್: ಜ್ಞಾನಸುಧಾ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ 99ಕ್ಕೂ ಅಧಿಕ ಪರ್ಸಂಟೈಲ್

ಕಾರ್ಕಳ :ಇಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ಮೊದಲ ಹಂತದ ಪರೀಕ್ಷೆಯಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಭೌತಶಾಸ್ತ್ರದಲ್ಲಿ ಅಖಿಲ್‌ವಾಗ್ಲೆ 100ಕ್ಕೆ 100 ಪರ್ಸಂಟೈಲ್ ನೊಂದಿಗೆ ಒಟ್ಟು99.4554703 ಪರ್ಸಂಟೈಲ್ ದಾಖಲಿಸಿದ್ದಾರೆ. ಚಿರಾಗ್.ಎಸ್ 99.3526192, ಸ್ತುತಿ ಎಸ್ 99.1515686, ಆರ್ಯ.ಪಿ.ಶೆಟ್ಟಿ 99.1010784, ಪ್ರಜ್ವಲ್.ಜೆ.ಪಟಗಾರ್ 98.9625324, ಆದರ್ಶ್ ತಟಾವಟಿ 98.4230842, ಸಾತ್ವಿಕ್‌ ಚಂದ್ರ 98.3865636, ಪ್ರಜ್ಞಾ ವಿ 97.9240797, ಕೆ. ಶಶಾಂಕ ಕಲ್ಕುರ 97.8016312, ಶಶಾಂಕ್‌.ಆರ್‌.ಆಚಾರ್ಯ 97.4484435, ಮೊಹಮ್ಮದ್‌ ರಿಹಾನ್ ವಾಲಿಕಾರ್ […]

ಎನ್.ಇ.ಎಸ್.ಟಿ -2022: ಜ್ಞಾನಸುಧಾ ಕಾಲೇಜಿನ ಮೂರು ವಿದ್ಯಾರ್ಥಿಗಳಿಗೆ ರ‍್ಯಾಂಕ್

ಕಾರ್ಕಳ: ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್ ಸೈನ್ಸ್ ಎಜ್ಯುಕೇಶನ್‌ ಮತ್ತು ರಿಸರ್ಚ್(ಎನ್.ಐ.ಎಸ್.ಇ.ಆರ್) ಭುವನೇಶ್ವರ್ ಹಾಗೂ ಬಾಂಬೆ ಯುನಿವರ್ಸಿಟಿ ಜಂಟಿಯಾಗಿ ನಡೆಸಿದ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನೆಸ್ಟ್-2022 ರಲ್ಲಿ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಆರ್ಯ.ಪಿ.ಶೆಟ್ಟಿ (99.187 ಪರ್ಸಂಟೈಲ್),113ನೇ ರ‍್ಯಾಂಕ್, ಪ್ರಜ್ವಲ್ ಪಟಗಾರ್(97.851 ಪರ್ಸಂಟೈಲ್), 279ನೇ ರ‍್ಯಾಂಕ್‌ನ ಜೊತೆಗೆ ಒಬಿಸಿಯಲ್ಲಿ 53ನೇ ರ‍್ಯಾಂಕ್ ಮತ್ತು ಸೃಜನ್ ಪ್ರಕಾಶ್(89.307ಪರ್ಸಂಟೈಲ್), 1123 ನೇ ರ‍್ಯಾಂಕ್‌ ಜೊತೆಗೆ, ಒಬಿಸಿಯಲ್ಲಿ 302 ನೇ ರ‍್ಯಾಂಕ್ ಪಡೆದಿದ್ದಾರೆ. ರಾಷ್ಟ್ರಾದ್ಯಂತ ಜೂನ್ 18ರಂದು ನ್ಯಾಷನಲ್‌ ಎಂಟ್ರೆನ್ಸ್ ಸ್ಕ್ರೀನಿಂಗ್ […]

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಮಣ್ಣು ಉಳಿಸಿ ಅಭಿಯಾನ

ಗಣಿತನಗರ: ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಈಶ ಫೌಂಡೇಶನ್‌ಗಳ ಸಂಯುಕ್ತ ಆಶ್ರಯದಲ್ಲಿ ಮಣ್ಣು ಉಳಿಸಿ ಅಭಿಯಾನ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಣ್ಣು ಉಳಿಸಿ ಅಭಿಯಾನದ ಸ್ವಯಂಸೇವಕ ಮತ್ತುನಿಟ್ಟೆ ಯುನಿವರ್ಸಿಟಿ ಪ್ರೊಫೆಸರ್ ಸಭ್ಯತ್ ಶೆಟ್ಟಿ, ಸದ್ಗುರು ಜಗ್ಗಿ ವಾಸುದೇವ್ ರವರು ಸಂಘಟಿಸಿ ನಡೆಸುತ್ತಿರುವ ವಿಶ್ವಮಟ್ಟದ ಮಣ್ಣು ಉಳಿಸಿ ಅಭಿಯಾನದ ಹಿನ್ನೆಲೆ, ಮಹತ್ವವನ್ನು ವಿವರಿಸಿದರು. ಮಣ್ಣು ಉಳಿಸಿ ಅಭಿಯಾನದ ಸ್ವಯಂಸೇವಕರಾದ ಯಶ್ ಶೆಟ್ಟಿ, ಮಂಗಳಾ ಚಂದ್ರಕಾಂತ್, ಪದ್ಮಜಾ, ರಾಜೇಶ್ ಪ್ರಭು, ಪ್ರೀತೇಶ್ […]