ನೀವೂ ಭಾಗಿಯಾಗಿಯಾಗಬಹುದು : ವಾಕ್-ಇನ್ನಲ್ಲಿ :ಬಳ್ಳಾರಿ ವಿಮ್ಸ್ನಲ್ಲಿದೆ ಉದ್ಯೋಗಾವಕಾಶ
ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಲ್ಲಿ (ವಿಮ್ಸ್) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಆಹ್ವಾನಿಸಲಾಗಿದೆ.ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ ವೈದ್ಯಕೀಯ ಸಂಸ್ಥೆಯಲ್ಲಿ ಖಾಲಿ ಇರುವ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಮೆಡಿಕಲ್ ಆಫೀಸರ್ ಸೇರಿದಂತೆ 93 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ವಾಕ್ ಇನ್ ಇಂಟರ್ವ್ಯೂ ಮೂಲಕ ಈ ಹುದ್ದೆಗೆ ಆಯ್ಕೆ ನಡೆಯಲಿದೆ ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ […]