ಇಂಜಿನಿಯರ್ ಸೇರಿದಂತೆ ಹಲವು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : KIOCL ನೇಮಕಾತಿ
ಬೆಂಗಳೂರಿನ ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಚೇರಿಯಲ್ಲಿ ನೇಮಕಾತಿ ನಡೆಯಲಿದೆ. ಒಟ್ಟು 14 ಹುದ್ದೆಗಳಿವೆ. ಆಸಕ್ತ, ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ನಲ್ಲಿ ಖಾಲಿ ಇರುವ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಅಧಿಸೂಚನೆ ಹುದ್ದೆಗಳ ವಿವರ: ಎಕ್ಸಿಕ್ಯುಟಿವ್ ಕಂಪನಿ ಸೆಕ್ರೆಟರಿ – ಪದವಿ ಆಫೀಸರ್/ ಬ್ಯುಸಿನೆಸ್ ಡೆವಲ್ಮೆಂಟ್ ಆಫೀಸರ್ ಬಿಕಾಂ, ಬಿಬಿಎ, ಬಿಬಿಎಂ, ಬಿಸಿಎ, ಎಂಬಿಎ ಇಂಜಿನಿಯರ್ ಬಿಇ ಅಥವಾ […]