ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹತ್ತನೇ ತರಗತಿ, ಪಿಯುಸಿ, ಪದವಿ, ಎಂಜಿನಿಯರಿಂಗ್, ಐಟಿಐ ಸೇರಿದಂತೆ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಉದ್ಯೋಗಾಕಾಂಕ್ಷಿಗಳಿಗಾಗಿ ಏರ್ಪಡಿಸಲಾಗಿರುವ ಉದ್ಯೋಗ ಮೇಳದಲ್ಲಿ ಒಂದು ಲಕ್ಷ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸೋಮವಾರದಿಂದ ಆರಂಭವಾಗಿರುವ ಯುವ ಸಮೃದ್ಧಿ ಬೃಹತ್ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಯುವಕರಿಗೆ ಸ್ಥಳದಲ್ಲೇ ಉದ್ಯೋಗ ಕೊಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಲ್ಲೊಂದಾಗಿತ್ತು. ಉದ್ಯೋಗದ […]

ರಾಜ್ಯಮಟ್ಟದ ಉದ್ಯೋಗ ಮೇಳ: ನೋಂದಣಿಗೆ ಸೂಚನೆ

ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಇದರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶವನ್ನು ನೀಡುವ ಸಲುವಾಗಿ ಫೆಬ್ರವರಿ 26 ಮತ್ತು 27 ರಂದು ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ-2024 ವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಎಲ್ಲಾ ರೀತಿಯ ವಿದ್ಯಾರ್ಹತೆಯುಳ್ಳ ಉದ್ಯೋಗಾಕಾಂಕ್ಷಿಗಳು https://skillconnect.kaushalkar.com/ಲಿಂಕ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮತ್ತು ಉಚಿತವಾಗಿ ನೋಂದಣಿ ಮಾಡಿಕೊಳ್ಳಲು ನಂ:201, […]

ಬೆಂಗಳೂರು: ಫೆ.26-27 ಯುವ ಸಮೃದ್ದಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ

ಬೆಂಗಳೂರು: ಫೆ. ಫೆ.26-27 ರಂದು ಇಲ್ಲಿನ ಅರಮನೆ ಮೈದಾನದಲ್ಲಿ ಯುವ ಸಮೃದ್ದಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳು https://skillconnect.kaushalkar.com ನಲ್ಲಿ ನೋಂದಾಯಿಸಿಕೊಂಡು ಅರ್ಜಿ ಭರ್ತಿ ಮಾಡಿ ನೋಂದಾಯಿಸಿಕೊಳ್ಳಬಹುದು. ಸಹಾಯವಾಣಿ ಸಂಖ್ಯೆ: 18005999918

ಬೆಂಗಳೂರು: ಫೆ. 26-27 ರಂದು ರಾಜ್ಯಮಟ್ಟದ ಉದ್ಯೋಗ ಮೇಳ

ಬೆಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಇದರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶವನ್ನು ನೀಡುವ ಸಲುವಾಗಿ ಫೆಬ್ರವರಿ 26 ಮತ್ತು 27 ರಂದು ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ-2024 ವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಎಲ್ಲಾ ರೀತಿಯ ವಿದ್ಯಾರ್ಹತೆಯುಳ್ಳ ಉದ್ಯೋಗಾಕಾಂಕ್ಷಿಗಳು https://skillconnect.kaushalkar.com/ಲಿಂಕ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ನವೆಂಬರ್‌ 19 ರಂದು ‘ಅನ್ನದಾತರ ಮಕ್ಕಳಿಗೆ ಉದ್ಯೋಗ ಮೇಳ’ ಆಯೋಜನೆ

ಬೆಂಗಳೂರು: ಒಕ್ಕಲಿಗ ಯುವ ಬ್ರಿಗೇಡ್‌ ಹಾಗೂ ಎನ್.ಆರ್.ಐ ಬ್ರಿಗೇಡ್ ವತಿಯಿಂದ ನವೆಂಬರ್‌ 19 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ನಗರದ ಹೆಬ್ಬಾಳ ಇಂಡಸ್ಟ್ರಿಯಲ್‌ ಎಸ್ಟೇಟ್‌ ನ ಇನ್ಫೋಸಿಸ್‌ ಸಂಸ್ಥೆ ಹತ್ತಿರದ ಶ್ರೀ ಲಕ್ಷ್ಮೀಕಾಂತ ದೇವಸ್ಥಾನ ಆವರಣದ ಬಿಜಿಎಸ್‌ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಭಾಭವನದಲ್ಲಿ ‘ಅನ್ನದಾತರ ಮಕ್ಕಳಿಗೆ ಉದ್ಯೋಗ ಮೇಳ’ ವನ್ನು ಆಯೋಜಿಸಲಾಗಿದೆ. ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿರುವ ನಿರ್ಮಲನಂದನಾಥ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಈ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ನಿರುದ್ಯೋಗಿಗಳಿಗೆ ಉದ್ಯೋಗ […]