ಜ್ಯೂನಿಯರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜ್ಯೂನಿಯರ್ ಪ್ರೋಗ್ರಾಮರ್, ಡಾಟಾಬೇಸ್ ಆಡ್ಮಿನ್ ನೆಟ್ವರ್ಕ್ ಆಡ್ಮಿನ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.ಈ ಹುದ್ದೆಗಳನ್ನು ಹೊರಗುತ್ತಿಗೆ ಅವಧಿ ಮೇರೆಗೆ ಆಯ್ಕೆ ಮಾಡಲಾಗುತ್ತಿದೆ.ಕರ್ನಾಟಕ ಲೋಕಸೇವಾ ಆಯೋಗದಿಂದ (ಕೆಪಿಎಸ್‌ಸಿ) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.   ಹಾರ್ಡ್ವೇರ್ ಟೆಕ್ನಿಷಿಯನ್ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲಾಗುತ್ತಿದೆ.   ಹುದ್ದೆಗಳ ವಿವರ: ಜೂನಿಯರ್ ಪ್ರೋಗ್ರಾಮರ್-1, ಡಾಟಾ ಬೇಸ್ ಆಡ್ಮಿನ್-1, ನೆಟ್ವರ್ಕ್ ಆಡ್ಮಿನ್-1, ಹಾರ್ಡ್ವೇರ್ ಟೆಕ್ನಿಷಿಯನ್-1 ಸೇರಿದಂತೆ ಒಟ್ಟು 4 ಹುದ್ದೆಗಳು.   ವಿದ್ಯಾರ್ಹತೆ: ಕಂಪ್ಯೂಟರ್ ಸೈನ್ಸ್ ಅಥವಾ ಮಾಹಿತಿ ತಂತ್ರಜ್ಞಾನ, ಇ & […]