ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಉದ್ಯೋಗಾವಕಾಶ
ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರಿಗೆ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ಸಲುವಾಗಿ ನಗರಸಭೆ ವ್ಯಾಪ್ತಿಯಲ್ಲಿ – 2, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ ಒಬ್ಬರಂತೆ ನಗರ ಪುನರ್ವಸತಿ ಕಾರ್ಯಕರ್ತರ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ ಒಬ್ಬರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಹಾಗೂ ಅನುತ್ತೀರ್ಣರಾಗಿರುವ, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ […]