2,000 ಪಿಒ ಹುದ್ದೆಗಳಿಗೆ ಎಸ್‌ಬಿಐನಿಂದ ಅರ್ಜಿ ಆಹ್ವಾನ
ಭಾರತೀಯ ಸ್ಟೇಟ್ ಬ್ಯಾಂಕ್ ನಿಂದ ಪ್ರೊಬೇಷನರಿ ಆಫೀಸರ್ (ಪಿಒ) ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ದೇಶಾದ್ಯಂತ ಒಟ್ಟು 2,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಪಿಒ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಹೊಂದಿರಬೇಕುದೇಶಾದ್ಯಂತ ನೇಮಕಾತಿ ನಡೆಯಲಿದೆ. ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 21 ಮತ್ತು ಗರಿಷ್ಠ 30 ವರ್ಷದ ವಯೋಮಿತಿ ಹೊಂದಿರಬೇಕು. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ […]