ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ಸ್ನಲ್ಲಿ ಉದ್ಯೋಗಾವಕಾಶ
ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 29 ಅಸಿಸ್ಟೆಂಟ್, ಮೆಂಬರ್ ಟೆಕ್ನಿಕಲ್ ಸ್ಟಾಫ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ (Application) ಸಲ್ಲಿಸಬಹುದು. ಸೆಪ್ಟೆಂಬರ್ 11, 2023 ಅಪ್ಲಿಕೇಶನ್ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ (Online) ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಬೇಕಿದ್ರೆ ಈಗಲೇ ಅರ್ಜಿ ಹಾಕಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, […]