ಉಡುಪಿ: The AdMasters ಸಂಸ್ಥೆಯಲ್ಲಿ ಉದ್ಯೋಗಾವಕಾಶ
ಉಡುಪಿ: The AdMasters ಸಂಸ್ಥೆಯಲ್ಲಿ ಗ್ರಾಫಿಕ್ ಡಿಸೈನರ್, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಡಿಗಿಟಲ್ ಮಾರ್ಕೆಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅನುಭವಸ್ಥರು ತಮ್ಮ ರೆಸ್ಯೂಮ್ ಅನ್ನು [email protected] ಗೆ ಇ-ಮೇಲ್ ಮಾಡಬಹುದು.
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆ ಖಾಲಿ
ಉಪ್ಪೂರು: ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು, ಎಂ.ಟೆಕ್, ಬಿ.ಇ ಹಾಗೂ ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ, ಉಪ್ಪೂರು, ಉಡುಪಿ ದೂ.ಸಂಖ್ಯೆ: 0820-2950101, ಮೊ.ನಂ: 9880510585, ಇ-ಮೇಲ್ [email protected] […]
ಈಶಾನ್ಯ ಫ್ರಾಂಟಿಯರ್ ರೈಲ್ವೆ ನೇಮಕಾತಿ 2022: ಅಪ್ರೆಂಟಿಸ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕ
ನವದೆಹಲಿ: ನಾರ್ತ್ ಈಸ್ಟ್(ಈಶಾನ್ಯ) ಫ್ರಾಂಟಿಯರ್ ರೈಲ್ವೇಯಲ್ಲಿ ಸಾವಿರಾರು ಅಪ್ರೆಂಟಿಸ್ ಹುದ್ದೆಗಳಿಗಾಗಿ ರೈಲ್ವೆ ಇಲಾಖೆಯು ಅಧಿಸೂಚನೆಯನ್ನು ಹೊರಡಿಸಿದೆ. ಹುದ್ದೆಗೆ ಅರ್ಹರಾಗಿರುವ ಅಭ್ಯರ್ಥಿಗಳು ಈಶಾನ್ಯ ಫ್ರಾಂಟಿಯರ್ ರೈಲ್ವೆನ ಅಧಿಕೃತ ವೆಬ್ ಸೈಟ್ nfr.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ನೇಮಕಾತಿಗೆ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, ಈ ನೇಮಕಾತಿಯ ಮೂಲಕ 5636 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30. ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು: ಈ ರೈಲ್ವೇ ನೇಮಕಾತಿಗೆ […]