ಉಡುಪಿ: ಆ. 10 ರಂದು ನೇರ ಸಂದರ್ಶನ

ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಆಗಸ್ಟ್ 10 ರಂದು ಬೆಳಗ್ಗೆ 10.30 ಕ್ಕೆ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ.ಲಿ, ಆಭರಣ ಜುವೆಲ್ಲರ್ಸ್ ಬಳಿ, ಕಾರ್ಪೊರೇಶನ್ ಬ್ಯಾಂಕ್ ರೋಡ್, ಅನುರಾಗ ಕಾಂಪ್ಲೆಕ್ಸ್, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, […]

ದೆಹಲಿ ಪೊಲೀಸ್ ಪಡೆಗಳಲ್ಲಿ ಪೊಲೀಸ್ ಸಬ್-ಇನ್ಸ್ಪೆಕ್ಟರ್, ಇಂಜಿನಿಯರ್ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ದೆಹಲಿ ಪೊಲೀಸ್ ಪಡೆಗಳಲ್ಲಿ ಸಬ್- ಇನ್ಸ್ಪೆಕ್ಟರ್ ಮತ್ತು ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ವೆಬ್‌ಸೈಟ್ https://ssc.nic.in ಮತ್ತು www.ssckkr.kar.nic.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಬ್-ಇನ್ಸ್ಪೆಕ್ಟರ್ ಹುದ್ದೆಗಳಿಗೆ 20 ರಿಂದ 25 ವರ್ಷ ಮತ್ತು ಇಂಜಿನಿಯರ್ ಹುದ್ದೆಗಳಿಗೆ 30 ರಿಂದ 32 ವರ್ಷ ನಿರ್ದಿಷ್ಠ ವಯೋಮಿತಿ ಹೊಂದಿರುವ, ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ನೊಂದಣಿಗೆ […]

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ನಲ್ಲಿ ಮ್ಯಾನೇಜರ್ ಹುದ್ದೆ ಖಾಲಿ

ಉಡುಪಿ: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಮ್ಯಾನೇಜರ್ ಹಾಗೂ ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 9 ಹಾಗೂ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 16 ಮತ್ತು ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.cochinshipyard.in ಅಥವಾ www.udupicsl.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 19 ರಂದು ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲಾ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಹೆರಿಗೆ ತಜ್ಞರು (ಹಿರಿಯ/ ಅನುಭವವುಳ್ಳ)-2 ಹುದ್ದೆ, ಮಕ್ಕಳ ತಜ್ಞರು, ಆಡಿಯೋಲಾಜಿಸ್ಟ್ ಹಾಗೂ ಇನ್ಸ್ಟ್ರಕ್ಟರ್-ಯಂಗ್ ಹಿಯರಿಂಗ್ ಇಮ್‌ಪೇರ್ಡ್ ಚಿಲ್ಡ್ರನ್ ತಲಾ -1 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಜೂನ್ 19 ರಂದು ಬೆಳಗ್ಗೆ 10.30 ಕ್ಕೆ ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಶೈಕ್ಷಣಿಕ ಮೂಲ […]

ಮಂಗಳೂರು: ಡ್ರೀಮ್ ಝೋನ್ ನಲ್ಲಿ ಉದ್ಯೋಗಾವಕಾಶ

ಮಂಗಳೂರು: ಇಲ್ಲಿನ ಡೀಮ್ ಝೋನ್ ಶೈಕ್ಷಣಿಕ ಸಂಸ್ಥೆಯಲ್ಲಿ ಗ್ರಾಫಿಕ್ ಎಂಡ್ ಅನಿಮೇಶನ್, ಫ್ಯಾಶನ್ ಡಿಸೈನಿಂಗ್, ವೆಬ್ ಡಿಸೈನಿಂಗ್ ಎಂಡ್ ಡೆವೆಲಪ್ಮೆಂಟ್, ಸಾಪ್ ಮತ್ತು ಬಿಸಿನೆಸ್ ಡೆವೆಲಪ್ಮೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಬೋಧಕರ ಅವಶ್ಯಕತೆ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಮೇಲೆ ತಿಳಿಸಲಾದ ಎಲ್ಲಾ ಕೋರ್ಸುಗಳಲ್ಲಿ ಡಿಗ್ರಿ ಅಥವಾ ಡಿಪ್ಲೋಮಾ ಪಡೆದಿರಬೇಕು. ವೇತನ: ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಆಸಕ್ತರು vaishnavitechno@gmail.com ಸಿವಿ ಕಳುಹಿಸಬಹುದು. ಸಂಪರ್ಕಿಸಿ: 9448429123/7795318231 4 ನೇ ಮಹಡಿ, ಸಾನು ಪ್ಯಾಲೇಸ್, ಪಿ.ವಿ.ಎಸ್ ಸರ್ಕಲ್, […]