ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉಡುಪಿ, ಮೇ 27: 2019-20 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಹೊನ್ನಾಳ ಮತ್ತು ಕಾಪು ತಾಲ್ಲೂಕಿನ ಮಲ್ಲಾರುವಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲು ಸೂಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಂಗ್ಲ ಭಾಷಾ ಶಿಕ್ಷಕರು ( 2 ಹುದ್ದೆ – ಬಿ.ಎ, ಬಿ.ಎಡ್), ಹಿಂದಿ ಭಾಷಾ ಶಿಕ್ಷಕರು( 2 ಹುದ್ದೆ – ಬಿ.ಎ, ಬಿ.ಎಡ್), ಗಣಿತ ಶಿಕ್ಷಕರು ( 2 […]
ಪ.ಜಾತಿ/ ಪ.ಪಂ.ದ ನಿರುದ್ಯೋಗ ಯುವಕ/ ಯುವತಿಯರಿಗೆ ವಿವಿಧ ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿ
ಉಡುಪಿ: ಕರ್ನಾಟಕದ ಏಕೈಕ ಕೇಂದ್ರೀಯ ಪ್ಲಾಸ್ಟಿಕ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ, ಮೈಸೂರು ಕಾಲೇಜಿನಲ್ಲಿ 2018-19 ನೇ ಸಾಲಿನ ಉಡುಪಿ ಜಿಲ್ಲೆಯ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳಿಗೆ ಸೇರಿದ ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ ಊಟ, ವಸತಿ ಹಾಗೂ ಮಾಸಿಕ 500 ರೂ. ಶಿಷ್ಯ ವೇತನ, ತರಬೇತಿ ನಂತರ ಉದ್ಯೋಗಾವಕಾಶ ಕಲ್ಪಿಸಿ ಕೊಡಲಾಗುವುದು. ತರಬೇತಿ ಅವಧಿಯು 6 ತಿಂಗಳಾಗಿದ್ದು, ಸದರಿ ತರಬೇತಿಗೆ ಕನಿಷ್ಟ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ, ಐಟಿಐ, ಡಿಪ್ಲೋಮಾ, ಡಿಗ್ರಿ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. […]
ಕೋಟ: ಫೆ. 24ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ

ಉಡುಪಿ: ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿಯಲ್ಲಿ ‘ಭರವಸೆ’ ಎಂಬ ಶೀರ್ಷಿಕೆಯಡಿ ಜಿಲ್ಲಾಮಟ್ಟದ ಉದ್ಯೋಗ ಮೇಳ ಕಾರ್ಯಕ್ರಮ ಇದೇ 24ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲಾಭಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, […]