ಜೂ.9: ಬೆಳ್ತಂಗಡಿಯಲ್ಲಿ ಗ್ರಾಮೀಣ ಉದ್ಯೋಗ ಮೇಳ

ಬೆಳ್ತಂಗಡಿ: ವಿದ್ಯಾಮಾತ ಫೌಂಡೇಶನ್ ಹಾಗೂ ಜಯ ಕರ್ನಾಟಕ ಸಂಘಟನೆಯ ಸಹಭಾಗಿತ್ವದಲ್ಲಿ ಜೂ. 9ರಂದು ಉಚಿತ ಪ್ರವೇಶದೊಂದಿಗೆ ಗ್ರಾಮೀಣ ಉದ್ಯೋಗ ಮೇಳ-2019 ಬೆಳ್ತಂಗಡಿ ಮಾದರಿ ಹಿರಿಯ ಪ್ರಥಮಿಕ ಶಾಲಾ ವಠಾರದಲ್ಲಿ ಜರಗಲಿದೆ ಎಂದು ವಿದ್ಯಾಮಾತ ಫೌಂಡೇಶನ್ ನ ಅಧ್ಯಕ್ಷ ಭಾಗ್ಯೇಶ್ ರೈ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಉದ್ಯೋಗ ಮೇಳದಲ್ಲಿ 7ನೇ ತರಗತಿಯಿಂದ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮ, ಐಟಿಐ, ಹಾಗೂ‌ ವಿವಿಧ ಪದವಿ‌ ಪಡೆದ ವಿದ್ಯಾರ್ಥಿಗಳು ಭಾಗವಹಿಸಬಹುದು. ಉದ್ಯೋಗ ಮೇಳವನ್ನು ಅಂದು ಬೆಳಿಗ್ಗೆ 9 ಗಂಟೆಗೆ ಶಾಸಕ‌ ಹರೀಶ್ […]