ಬಿಎಸ್ಸಿ ಆದವರಿಗೆ ಇಲ್ಲಿದೆ ಭರ್ಜರಿ ಜಾಬ್, ರೈಲ್ವೆ ಇಲಾಖೆಯಲ್ಲಿದೆ ಒಂದೊಳ್ಳೆ ಅವಕಾಶ !
ಪೂರ್ವ ಕರಾವಳಿ ರೈಲ್ವೆ(East Coast Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಫಾರ್ಮಾಸಿಸ್ಟ್, ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗಳು ಖಾಲಿ ಇದ್ದು, 12ನೇ ತರಗತಿ, ಬಿ.ಫಾರ್ಮಾ, ಡಿ.ಫಾರ್ಮಾ, ಬಿಎಸ್ಸಿ ನರ್ಸಿಂಗ್, GNM ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 20ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು eastcoastrail.indianrailways.gov.in ಗೆ ಭೇಟಿ ನೀಡಿ. ಹುದ್ದೆಯ […]