Tag: #jobs #NTIK #mangalore #surtakal
-
ಸುರತ್ಕಲ್ನ ಎನ್ಐಟಿಕೆಯಲ್ಲಿ 107 ಬೋಧಕ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರಿನ ಸುರತ್ಕಲ್ನ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ (ಎನ್ಐಟಿಕೆ)ನಲ್ಲಿ ಖಾಲಿ ಇರುವ ವಿವಿಧ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೋಧಕ ವೃತ್ತಿಯಲ್ಲಿ ಆಸಕ್ತಿ ಹೊಂದಿರುವ ಪದವೀಧರ ಅಭ್ಯರ್ಥಿಗಳು ಇದು ಉತ್ತಮ ಅವಕಾಶ ಆಗಿದೆ. ಒಟ್ಟು 107 ಹುದ್ದೆಗಳ ಭರ್ತಿಗೆ ನೇಮಕಾತಿಗೆ ಮುಂದಾಗಲಾಗಿದೆ. ಈ ಹುದ್ದೆ ಕುರಿತ ವಿವರ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿಗಳು ಕೆಳಗಿನಂತಿದೆ. ಹುದ್ದೆ ವಿವರ: ಅಸಿಸ್ಟಂಟ್ ಪ್ರಫೆಸರ್, ಪ್ರೊಫೆಸರ್ ಹುದ್ದೆಗಳಿಗೆ ನೇಮಕಾತಿಗೆ ಕ್ರಮಕ್ಕೆ ಮುಂದಾಗಲಾಗಿದೆ. ಸಿಎಸ್ಇ, ಐಟಿ, ಎಂಎಸಿಎಸ್ ಮತ್ತು ಎಂಇ ಸೇರಿದಂತೆ…