ಪ್ರೊಫೆಷನಲ್ ಎಡ್ಜುಕೇಶನ್ ನಲ್ಲಿ ಉದ್ಯೋಗಾವಕಾಶಗಳು

ಉಡುಪಿ: ಪ್ರೊಫೆಷನಲ್ ಎಡ್ಜುಕೇಶನ್ ನಲ್ಲಿ ಸಿ.ಎ, ಸಿ.ಎಸ್, ಸಿಎಂಎ, ಎಲ್.ಎಲ್.ಬಿ, ಎಲ್.ಎಲ್.ಎಂ, ಎಂಕಾಂ, ಎಂ.ಬಿ.ಎ, ಎಂಎಸ್ಸಿ ಆದವರಿಗೆ ಉದ್ಯೋಗಾವಕಾಶಗಳು. ಅರ್ಹತೆ: ಉತ್ತಮ ಸಂವಹನ ಸಾಮರ್ಥ್ಯಬೋಧನೆಯಲ್ಲಿ ಆಸಕ್ತಿವೃತ್ತಿಪರತೆ ಆಸಕ್ತರು ಬಯೋಡೇಟಾವನ್ನು [email protected]ಸಂಪರ್ಕ: 8088161969

ಡಿಜಿಟಲ್ ಮಾರ್ಕೆಟಿಂಗ್ ಕಂಪೆನಿಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ತಕ್ಷಣ ಬೇಕಾಗಿದ್ದಾರೆ

ಉಡುಪಿ: ಇಲ್ಲಿನ ಡಿಜಿಟಲ್ ಮಾರ್ಕೆಟಿಂಗ್ ಕಂಪೆನಿಗೆ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ( Male / Female) ತಕ್ಷಣ ಬೇಕಾಗಿದ್ದಾರೆ. ಕನಿಷ್ಟ ಒಂದು ವರ್ಷದ ಕೆಲಸದ ಅನುಭವಡಿಜಿಟಲ್ ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಅನುಭವ ಇರುವವರಿಗೆ ಆದ್ಯತೆಆಕರ್ಷಕ ವೇತನದೊಂದಿಗೆ ಇತರೆ ಸೌಲಭ್ಯಗಳು ಸಂಪರ್ಕ: 9448379989

ಉಪ್ಪೂರು: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆ ಖಾಲಿ

ಉಡುಪಿ: ನಗರದ ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಉಪನ್ಯಾಸಕರ ಅವಶ್ಯಕತೆ ಇದ್ದು, ಎಂಟೆಕ್ ಹಾಗೂ ಬಿ.ಇ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ ಕೊಳಲಗಿರಿ ಉಪ್ಪೂರು ಉಡುಪಿ ಇವರನ್ನು ಸಂಪರ್ಕಿಸಬಹುದು. ದೂರವಾಣಿ: 0820-2950101, 9880510585 ಇ-ಮೇಲ್: [email protected]

ಪ್ರೊಫೆಷನಲ್ ಏಡ್ಜುಕೇಷನ್ ನಲ್ಲಿ ಶಿಕ್ಷಕರಿಗೆ ಉದ್ಯೋಗಾವಕಾಶ

ಪ್ರೊಫೆಷನಲ್ ಏಡ್ಜುಕೇಷನ್ ನಲ್ಲಿ ಶಿಕ್ಷಕರಿಗೆ ಉದ್ಯೋಗಾವಕಾಶ ಅರ್ಹತೆ:ಚಾರ್ಟರ್ಡ್ ಅಕೌಂಟೆಂಟ್ (CA), ಕಂಪನಿ ಕಾರ್ಯದರ್ಶಿ (CS), ವೆಚ್ಚ ನಿರ್ವಹಣಾ ಅಕೌಂಟೆಂಟ್ (CMA), LLB, LLM, Mcom, MBA, Msc ಉತ್ತಮ ಸಂವಹನ ಕೌಶಲ್ಯಗಳುಬೋಧನೆಯಲ್ಲಿ ಉತ್ಸಾಹಕೆಲಸದಲ್ಲಿ ಪರಿಣಾಮಕಾರಿ ವೃತ್ತಿಪರರನ್ನು ಅಭಿವೃದ್ಧಿಪಡಿಸುವ ಮತ್ತು ನಿರ್ವಹಿಸುವ ಸಾಮರ್ಥ್ಯ ಬಯೋ ಡೇಟಾದೊಂದಿಗೆ ಅರ್ಜಿಗಳನ್ನು ಇಮೇಲ್ ಮೂಲಕ [email protected] ಗೆ ಕಳುಹಿಸಬಹುದುದೂರವಾಣಿ: 8088161969

ಜೂನಿಯರ್ ಇಂಜಿನಿಯರ್ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಭಾರತ ಸರ್ಕಾರದ ಸಂಸ್ಥೆಗಳಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಮಾನ್ಯತೆ ಪಡೆದ ಮಂಡಳಿಯಿಂದ ಸಿವಿಲ್, ಮೆಕ್ಯಾನಿಕಲ್ ಅಥವಾ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಸಂಬಂಧಪಟ್ಟ ಕ್ಷೇತ್ರದಲ್ಲಿ ಎರಡು ವರ್ಷಗಳಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ www.ssckkr.kar.nic.in ಮತ್ತು https://ssc.gov.in ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 18 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: […]