ಮಂಗಳೂರು ಬಾಲಭವನದಲ್ಲಿ ಸಂಯೋಜಕ ಹಾಗೂ ಕಚೇರಿ ಸಹಾಯಕ ಹುದ್ದೆ ಖಾಲಿ

ಮಂಗಳೂರು: ಜಿಲ್ಲೆಯ ಬಾಲಭವನದ ಚಟುವಟಿಕೆ ಮತ್ತು ಕಾರ್ಯಕ್ರಮ ನಡೆಸಲು ಕಂಪ್ಯೂಟರ್ ಜ್ಞಾನ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರ ಹುದ್ದೆಗೆ ಮಾಸಿಕ ಗೌರವಧನ 10,000 ರೂ.ಗಳ ಆಧಾರದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ ಮತ್ತು ಮೇಲ್ಪಟ್ಟ ವಿದ್ಯಾರ್ಹತೆಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರುವ ಅರ್ಹ ಅಭ್ಯರ್ಥಿಗಳು ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರ ಹುದ್ದೆಗೆ 2023ರ ಜೂನ್ 6ರೊಳಗೆ ಅರ್ಜಿ ಭರ್ತಿ ಮಾಡಿ ನಗರದ ಬಿಜೈ ನಲ್ಲಿರುವ ಮೆಸ್ಕಾಂ ಹತ್ತಿರದ ಜಿಲ್ಲಾ ಸ್ರೀಶಕ್ತಿ ಭವನ 2ನೇ […]

ಸ್ವಿಗ್ಗಿ ಸಂಸ್ಥೆಗೆ ಡೆಲಿವರಿ ಹುಡುಗರು ಬೇಕಾಗಿದ್ದಾರೆ

ಉಡುಪಿ/ ಮಂಗಳೂರು: ಮಂಗಳೂರು, ಪುತ್ತೂರು, ಬಂಟ್ವಾಳ, ಮೂಡಬಿದ್ರೆ, ಉಡುಪಿ, ಮಣಿಪಾಲ ಪರಿಸರದಲ್ಲಿ ಸ್ವಿಗ್ಗಿ ಸಂಸ್ಥೆಗೆ ಡೆಲಿವರಿ ಹುಡುಗರು ಬೇಕಾಗಿದ್ದಾರೆ. ಆಸಕ್ತರು 8951620203 ಅನ್ನು ಸಂಪರ್ಕಿಸಿ

ಮಂಗಳೂರು: ಭೀಮಾ ಜ್ಯುವೆಲ್ಲರ್ಸ್ ನಲ್ಲಿ ನೇರ ಸಂದರ್ಶನ

ಮಂಗಳೂರು: ಭೀಮಾ ಜ್ಯುವೆಲ್ಲರ್ಸ್ ಬೆಂಗಳೂರು ಮಳಿಗೆಗೆ ಕ್ಯಾಷಿಯರ್, ಫೀಲ್ಡ್ ಮತ್ತು ಮಾರ್ಕೆಂಟಿಗ್ ಸ್ಟಾಫ್, ಸೇಲ್ಸ್ ಸ್ಟಾಫ್ ಹಾಗೂ ಆಫೀಸ್ ಅಸಿಸ್ಸ್ಟೆಂಟ್ ಹುದ್ದೆಗಳಿಗಾಗಿ ಅಭ್ಯರ್ಥಿಗಳ ಅವಶ್ಯಕತೆ ಇದ್ದು, ಚಿನ್ನಾಭರಣ ಕ್ಷೇತ್ರದಲ್ಲಿ ಕೆಲಸ ಮಾಡಿ ಅನುಭವವಿರುವವರು ಮೇ 2 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಗರದ ಬೆಂದೂರಿನಲ್ಲಿರುವ ಎಸ್.ಸಿಎಸ್ ಹಾಸ್ಪಿಟಲ್ ಬಳಿ ಇರುವ ಭೀಮಾ ಸಂಸ್ಥೆಯ ಮಳಿಗೆಯಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳು ಕನ್ನಡ ಬಲ್ಲವರಾಗಿರಬೇಕು. ಜೊತೆಗೆ ಮಲೆಯಾಳಿ, ತಮಿಳು, ತೆಲುಗು, ಹಿಂದಿ ಹಾಗೂ ಇಂಗ್ಲೀಷ್ […]

ಭೀಮಾ ಜ್ಯುವೆಲ್ಲರ್ಸ್ ನಲ್ಲಿ ನೇರ ಸಂದರ್ಶನ

ದೇಶದ ಅತ್ಯಂತ ವಿಶ್ವಾಸಾರ್ಹ ಚಿನ್ನ ತಯಾರಿಕಾ ಸಂಸ್ಥೆಯಾದ ಭೀಮಾ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗಾವಕಾಶಗಳಿದ್ದು, ಏ.14 ರಂದು ಹುಬ್ಬಳ್ಳಿ ಮತ್ತು ಬೆಳಗಾವಿ ಮಳಿಗೆಗಳಿಗೆ ಅನುಭವಿ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ದಾವಣಗೆರೆಯಲ್ಲಿ ನೇರ ಸಂದರ್ಶನವಿರಲಿದೆ. ಸಂದರ್ಶನ ನಡೆಯುವ ಸ್ಥಳ: ಹೋಟೆಲ್ ಸಾಯಿ ಇಂಟರ್ ನ್ಯಾಶನಲ್, ನಂ 18,19,20, ಹರಿಹರ ರಸ್ತೆ ಕರೂರ್ ಕೈಗಾರಿಕಾ ಪ್ರದೇಶದ ಹತ್ತಿರ ದಾವಣಗೆರೆ ಸಮಯ: ಬೆಳಿಗ್ಗೆ 9.00 ರಿಂದ ಸಂಜೆ 5.00 ಗಂಟೆವರೆಗೆ ಬೆಂಗಳೂರು ಮತ್ತು ಹೊಸೂರಿನಲ್ಲಿರುವ ಭೀಮಾ ಮಳಿಗೆಗಳಿಗೆ ಸಂದರ್ಶನ ನಡೆಯುವ ಸ್ಥಳ: ಭೀಮಾ […]

ಕಟಪಾಡಿ: ತ್ರಿಶಾ ವಿದ್ಯಾ ಪಿಯು ಕಾಲೇಜಿನಲ್ಲಿ ಶಿಕ್ಷಕ ಹುದ್ದೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ

ಕಟಪಾಡಿ: ಶೈಕ್ಷಣಿಕ ಕ್ಷೇತ್ರದಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿವಿಧ ಕೋರ್ಸ್ ಗಳಿಗೆ ಉತ್ಕೃಷ್ಟ ಗುಣಮಟ್ಟದ ಕೋಚಿಂಗ್ ತರಗತಿಗಳನ್ನು ನಡೆಸುತ್ತಿರುವ ತ್ರಿಶಾ ವಿದ್ಯಾ ಪಿಯು ಕಾಲೇಜಿನಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಖಾಲಿ ಇರುವ ಹುದ್ದೆಗಳು: 1.ಭಾಷಾ ಶಿಕ್ಷಕರು (ಪಾರ್ಟ್ ಟೈಮ್) 2.ವಿಜ್ಞಾನ ವಿಷಯ ಬೋಧಕರು 3.ವಾಣಿಜ್ಯ ವಿಷಯ ಬೋಧಕರು 4.ಲ್ಯಾಬ್ ಅಟೆಂಡರ್ ಗಳು ಎಲ್ಲಾ ಹುದ್ದೆಗಳಿಗೂ ಆಯಾ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಮತ್ತು 2 ವರ್ಷಕ್ಕಿಂತ ಹೆಚ್ಚಿನ ಬೋಧನ ಅನುಭವ […]