ಉಡುಪಿ: ಅಮೆಜಾನ್ ನಲ್ಲಿ ಕ್ಷೇತ್ರ ಮಾರಾಟ ಕಾರ್ಯನಿರ್ವಾಹಕ ಹುದ್ದೆ ಖಾಲಿ

ಉಡುಪಿ ಯಲ್ಲಿ ಅಮೆಜಾನ್ ಸಂಸ್ಥೆಯಲ್ಲಿ ಕ್ಷೇತ್ರ ಮಾರಾಟ ಕಾರ್ಯನಿರ್ವಾಹಕರು ಬೇಕಾಗಿದ್ದಾರೆ. ಪಾತ್ರಗಳು ಮತ್ತು ಜವಾಬ್ದಾರಿಗಳು: • ವ್ಯಾಪಾರಿಗಳು ಅಥವಾ ಅಂಗಡಿಗಳಿಗೆ ಎಫ್.ಎಂ.ಸಿ.ಜಿ ಉತ್ಪನ್ನಗಳನ್ನು ಪರಿಚಯಿಸುವುದು ಮತ್ತು ಪ್ರಚಾರ ಮಾಡುವುದು • ಹೊಸ ಉತ್ಪನ್ನಗಳು ಮತ್ತು ಯಾವುದೇ ವಿಶೇಷ ಡೀಲ್‌ಗಳನ್ನು ಪ್ರಚಾರ ಮಾಡುವುದು. • ವಿತರಣಾ ವೇಳಾಪಟ್ಟಿಗಳು ಮತ್ತು ಮಾರಾಟದ ನಂತರದ ಸೇವೆಯ ಬಗ್ಗೆ ಗ್ರಾಹಕರಿಗೆ ಸಲಹೆ ನೀಡುವುದು. • ಆರ್ಡರ್‌ಗಳನ್ನು ರೆಕಾರ್ಡ್ ಮಾಡುವುದು ಮತ್ತು ಮಾರಾಟ ಕಚೇರಿಗೆ ವಿವರಗಳನ್ನು ಕಳುಹಿಸುವುದು. • ಮಾರಾಟದ ಪ್ರವೃತ್ತಿಗಳ ಬಗ್ಗೆ ಪ್ರತಿಕ್ರಿಯೆ […]

ಕೊಚ್ಚಿನ್ ಶಿಪ್‌ಯಾರ್ಡ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉಡುಪಿ: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್, ಮಲ್ಪೆ ಇದರಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೆಜರ್-1 ಹುದ್ದೆ, ಸೂಪರ್‌ವೈಸರ್ ಹಾಗೂ ಡ್ರಾಫ್ಟ್ ಮ್ಯಾನ್‌ಗಳ ತಲಾ 2 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 4 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.cochinshipyard.in career ಅಥವಾ ದೂರವಾಣಿ ಸಂಖ್ಯೆ: 9900959933 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಉಡುಪಿ: ಡಿ. 29 ರಂದು ನೇರ ಸಂದರ್ಶನ

ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಡಿಸೆಂಬರ್ 29 ರಂದು ಬೆಳಗ್ಗೆ 10.30 ಕ್ಕೆ ಬಿ.ಎಸ್.ಎಲ್ ಇಂಡಿಯಾ ಪ್ರೈ,ಲಿ, 2ನೇ ಮಹಡಿ, ನಂದ ಕಮರ್ಷಿಯಲ್ ಕಾಂಪ್ಲೆಕ್ಸ್, ಕೋರ್ಟ್ ರೋಡ್, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, […]

ಆಭರಣ ಸಂಸ್ಥೆಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆ ಖಾಲಿ

ಉಡುಪಿ: ಇಲ್ಲಿನ ಹೆಸರಾಂತ ಚಿನ್ನಾಭರಣ ಮಳಿಗೆ ಆಭರಣ ಜ್ಯುವೆಲ್ಲರ್ಸ್ ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆ ಖಾಲಿ ಇದ್ದು ಆಸಕ್ತರು ಅರ್ಜಿಸಲ್ಲಿಸಬಹುದು. ಅರ್ಹತೆ: # ಪುರುಷ ಅಭ್ಯರ್ಥಿಗಳಿಗೆ ಮಾತ್ರ # ಯಾವುದೇ ವಿಷಯದಲ್ಲಿ ಪದವಿ # ಉತ್ತಮ ಸಂವಹನ ಕೌಶಲ್ಯ # ಇಂಗ್ಲೀಷ್ ಹಾಗೂ ಕನ್ನಡ ಬಲ್ಲವರಾಗಿರಬೇಕು # ಕಂಪ್ಯೂಟರ್ ಜ್ಞಾನ ಹೊಂದಿರಬೇಕು #ಗ್ರಾಹಕರ ಜೊತೆ ಸೌಹಾರ್ದಪೂರ್ಣ ಸಂವಹನ ನಡೆಸಬೇಕು ಹಿತಕರ ಕೆಲಸದ ವಾತಾವರಣದಲ್ಲಿ ಕೆಲಸ ಮಾಡುವ ಅವಕಾಶವಿದ್ದು ಸಂಸ್ಥೆಯು ಉತ್ತಮ ವೇತನವನ್ನು ನೀಡುತ್ತದೆ. ಆಸಕ್ತರು ತಮ್ಮ ಪಾಸ್ […]