ಮಂಗಳೂರು: ಫ್ರೆಶರ್‌ಗಳಿಗಾಗಿ ಡಿ.16 ರಂದು ಇನ್ಫೋಸಿಸ್ ನಲ್ಲಿ ಸಂದರ್ಶನ

ಮಂಗಳೂರು:ಬಿಎ,ಬಿಕಾಂ, ಎಂಕಾಂ, ಬಿಬಿಎ ಫ್ರೆಶರ್‌ಗಳಿಗೆ ಇನ್ಫೋಸಿಸ್‌ನಲ್ಲಿ ಸಂದರ್ಶನವನ್ನು ಡಿ.16 ರಂದು ಇನ್ಫೋಸಿಸ್ ಮಂಗಳೂರು ಮುಡಿಪು ಕಚೇರಿಯಲ್ಲಿ ನಿಗದಿಪಡಿಸಲಾಗಿದೆ. ನಿಮ್ಮ ರೆಸ್ಯೂಮ್ ಅನ್ನು [email protected] ಗೆ ಕಳುಹಿಸಿ.

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ: ಎ ದರ್ಜೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಕಿರಿಯ ಗುಮಾಸ್ತ, ಕಿರಿಯ ಸಹಾಯಕ ಕಾರ್ಯದರ್ಶಿ, ದತ್ತಾಂಶ ನಮೂದಕ ಕಾರ್ಯನಿರ್ವಾಹಕ ಹಾಗೂ ದತ್ತಾಂಶ ನಮೂದಕ ಕಾರ್ಯನಿರ್ವಾಹಕ ಎ ದರ್ಜೆ ಹುದ್ದೆಗಳ ನೇಮಕಾತಿಗೆ ವೆಬ್‌ಸೈಟ್ www.ssckkr.kar.nic.in ಮತ್ತು https://ssc.nic.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ 12 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, 18 ರಿಂದ 27 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 2023 ಜನವರಿ 4 ಕೊನೆಯ […]

ಉನ್ನತಿ ಕೆರಿಯರ್ ಅಕಾಡೆಮಿ: ಉಡುಪಿ ಮಾಸಿಕ ಉನ್ನತಿ ಉದ್ಯೋಗ ಮೇಳದಲ್ಲಿ ಉದ್ಯೋಗಾವಕಾಶಗಳು

ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ಧಿ ಪಡೆದಿರುವ ಹಾಗೂ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯು ಈಗಾಗಲೇ 3000ಕ್ಕೂ ಅಧಿಕ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿದೆ. ಇದೀಗ ಜಿಲ್ಲೆಯ ಹಾಗೂ ರಾಜ್ಯದ ಇತರ ಯುವಕ-ಯುವತಿಯರಿಗೂ ಇದರ ಲಾಭವನ್ನು ವಿಸ್ತರಿಸಲು ಸಂಸ್ಥೆಯು ಪ್ರತಿ ತಿಂಗಳ ಎರಡನೇ ವಾರದಂದು ಉದ್ಯೋಗ ಮೇಳವನ್ನು ತನ್ನ ಉಡುಪಿಯ ಪಿಪಿಸಿ 1ನೇ ಅಡ್ಡರಸ್ತೆಯಲ್ಲಿರುವ ಕ್ಯಾಂಪಸ್ ನಲ್ಲಿ ಆಯೋಜಿಸಲಿದೆ. ಈ ಮೇಳದಲ್ಲಿ ಸ್ಥಳೀಯ ಹಾಗೂ ಇನ್ನಿತರ ಕಂಪೆನಿಗಳು ಭಾಗವಹಿಸಿ ಅಭ್ಯರ್ಥಿಗಳ ಸಂದರ್ಶವನ್ನು ನಡೆಸಿ […]

ದ.ಕ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿಯಲ್ಲಿ ಉದ್ಯೋಗಾವಕಾಶ

ಮಂಗಳೂರು: ದ.ಕ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿಯಲ್ಲಿ ಸ್ಥಳೀಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ. ರಾಜ್ಯದ 29 ಜಿಲ್ಲೆಗಳಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮಾಡಲು ಪ್ರತಿ ಜಿಲ್ಲೆಗೆ 50 ಅಭ್ಯರ್ಥಿಯ ಅವಶ್ಯಕತೆ ಇದ್ದು, 35 ವರ್ಷ ಒಳಗಿನ ಯುವಕ/ಯುವತಿಯರು, ವಿಶೇಷವಾಗಿ ರೈತರ ಮಕ್ಕಳು ಅರ್ಜಿ ಸಲ್ಲಿಸಬಹುದು. ವೇತನ: 15,000ರೂ ಜೊತೆಗೆ ಭತ್ಯೆ ನೀಡಲಾಗುವುದು. ಅರ್ಹತೆ: ಅಭ್ಯರ್ಥಿಯು ಪದವೀಧರರಾಗಿದ್ದು, ಆಧಾರ್ ಕಾರ್ಡ್ ಮತ್ತು ದ್ವಿಚಕ್ರ ವಾಹನ ಪರವಾನಗಿಯನ್ನು ಹೊಂದಿರಬೇಕು. 500 ರೂ ಡಿ.ಡಿ ಯೊಂದಿಗೆ ಬಯೋಡೀಟಾವನ್ನು […]

ಮಂಗಳೂರು: ಕ್ಲಿಕ್ ಲ್ಯಾಬ್ಸ್ ನಲ್ಲಿ ಉದ್ಯೋಗಾವಕಾಶ

ಮಂಗಳೂರು: ಕ್ಲಿಕ್ ಲ್ಯಾಬ್ಸ್ ಸಂಸ್ಥೆಯಲ್ಲಿ ಕಸ್ಟಮರ್ ಸಕ್ಸೆಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. ಕೌಶಲ್ಯ: ಗುಣಮಟ್ಟದ ಮತ್ತು ವೈಯಕ್ತೀಕರಿಸಿದ ಗ್ರಾಹಕ ಸೇವೆ ನೀಡಲು ಸಮರ್ಥರಾಗಿರಬೇಕು. ಉತ್ಪನ್ನಗಳ ಕುರಿತು ಒಳನೋಟಗಳನ್ನು ರವಾನಿಸಿ ಮತ್ತು ಕಂಪನಿ ತಮ್ಮ ಡಿಜಿಟಲ್ ಗುರಿಯನ್ನು ಸಾಧಿಸಲು ಬೆಂಬಲಿಸಬೇಕು. ಗ್ರಾಹಕರೊಂದಿಗೆ ಸಂವಹನ ನಡೆಸಿ ಮತ್ತು ನಿಯಮಿತ ಪ್ರತಿಕ್ರಿಯೆಯನ್ನು ಸಂಗ್ರಹಿಸಬೇಕು. ಗ್ರಾಹಕರ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡಬೇಕು. ಅನುಭವ: 0-2 ವರ್ಷ ಸ್ಥಳ: ಮಂಗಳೂರು ಇ-ಮೇಲ್ ವಿಳಾಸ: [email protected]