ಆಗಸ್ಟ್ 24 ರಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಶುಶ್ರೂಷಕರ ಹುದ್ದೆ ನೇರ ಸಂದರ್ಶನ

ಉಡುಪಿ: ಕುಂದಾಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕರ-3 ಹುದ್ದೆಯನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡುವ ಸಲುವಾಗಿ ಆಗಸ್ಟ್ 24 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಶುಶ್ರೂಷಾ ತರಬೇತಿ ಹೊಂದಿದ, ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೊಂದಾಯಿತ ಅಭ್ಯರ್ಥಿಗಳು ಮೂಲ ದಾಖಲಾತಿ ಹಾಗೂ ದೃಢೀಕೃತ ಪ್ರತಿಯಿಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು […]
ಎನೋಕ್ ರೆನಾಲ್ಟ್ ನಲ್ಲಿ ಉದ್ಯೋಗಾವಕಾಶ

ಉಡುಪಿ: ಮಂಗಳೂರು, ಉಡುಪಿ, ಪುತ್ತೂರು ಹಾಗೂ ಕುಮುಟಾದ ಎನೋಕ್ ರೆನಾಲ್ಟ್ ಸಂಸ್ಥೆಯಲ್ಲಿ ಉದ್ಯೋಗಾವಕಾಶಗಳಿವೆ. ಉದ್ಯೋಗದ ವಿವರ: ಕಸ್ಟಮರ್ ರಿಲೇಶನ್ ಎಕ್ಸಿಕ್ಯೂಟಿವ್: ಕನಿಷ್ಠ ಒಂದು ವರ್ಷದ ಅನುಭವವಿರಬೇಕು ಸ್ಥಳ: ಉಡುಪಿ ಸೇಲ್ಸ್ ಆಡ್ಮಿನ್: ಮಂಗಳೂರಿನ ಶಾಖೆಗೆ ಸೇಲ್ಸ್ ಆಡ್ಮಿನ್ ಬೇಕಾಗಿದ್ದಾರೆ ಸೇಲ್ಸ್ ಕನ್ಸಲ್ಟಂಟ್: ಸೇಲ್ಸ್ ಕ್ಷೇತ್ರದಲ್ಲಿ ಕನಿಷ್ಠ ಒಂದು ವರ್ಷದ ಅನುಭವವಿರಬೇಕು ಸ್ಥಳ: ಮಂಗಳೂರು, ಉಡುಪಿ, ಪುತ್ತೂರು ಹಾಗೂ ಕುಮುಟಾ ಮಾರ್ಕೆಟಿಂಗ್ ಮ್ಯಾನೇಜರ್: ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಒಂದು ವರ್ಷದ ಅನುಭವವಿರಬೇಕು ಸ್ಥಳ: ಉಡುಪಿ ಮಾಹಿತಿಗಾಗಿ ಸಂಪರ್ಕಿಸಿ: 7022002555 ಸಿವಿಗಳನ್ನು […]
ಮಂಗಳೂರು ಉದ್ಯೋಗ ವಿನಿಮಯ ಕಚೇರಿ: ಜುಲೈ 15 ರಂದು ನೇರ ಸಂದರ್ಶನ

ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪನಿಗಳ ನೇರ ಸಂದರ್ಶನವನ್ನು ಜುಲೈ 15 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಆಯೋಜಿಸಲಾಗಿದೆ. ಹತ್ತನೇ ತರಗತಿ, ಪದವಿ ಪೂರ್ವ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ಸ್ವ ವಿವರವುಳ್ಳ ಬಯೋಡೇಟಾದೊಂದಿಗೆ ನಗರದ ಮಂಗಳೂರು ಮಹಾನಗರ ಪಾಲಿಕೆ ಕಟ್ಟದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಂಡಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಪ್ಲಾಂಟ್ ಟೆಕ್ ಇಂಡಸ್ಟ್ರಿಯಲ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್, ಈಶ ಮೋಟಾರ್ಸ್, […]
ಫುಡ್ ಡೆಲಿವರಿ ಕಂಪನಿ ಸ್ವಿಗ್ಗಿಯಲ್ಲಿ ಉದ್ಯೋಗಾವಕಾಶ

ಉಡುಪಿ/ಮಂಗಳೂರು: ಫುಡ್ ಡೆಲಿವರಿ ಕಂಪನಿ ಸ್ವಿಗ್ಗಿಯಲ್ಲಿ ಫುಲ್ ಟೈಮ್, ಪಾರ್ಟ್ ಟೈಮ್ ಮತ್ತು ವಾರದ ಶಿಫ್ಟ್ ಗಳಲ್ಲಿ ಡೆಲಿವರಿಗೆ ಯುವಕರು ಬೇಕಾಗಿದ್ದು, ಆಸಕ್ತರು ದೂರವಾಣಿ ಸಂಖ್ಯೆ: 8951620203 ಗೆ ಕರೆ ಮಾಡಬಹುದು. ಕೆಲಸದ ವಿಶೇಷತೆಗಳು: ಪ್ರತಿ ತಿಂಗಳು 30000 ರೂ ವರೆಗೆ ಸಂಪಾದನೆ ವಾರಾಂತ್ಯದ ವೇತನ ಶಿಫ್ಟ್ ಭತ್ಯೆ ಕೆಲಸಕ್ಕೆ ಸೇರಿದ ಬೋನಸ್ ಪರ್ಫಾಮೆನ್ಸ್ ಬೋನಸ್ ರೈನ್ ಸರ್ಜ್ ಇನ್ಶೂರೆನ್ಸ್ ಕವರೆಜ್ ಅಭ್ಯರ್ಥಿಗಳು ದ್ವಿಚಕ್ರ ವಾಹನ ಮತ್ತು ಆಂಡ್ರಾಯ್ಡ್ ಫೋನ್ ಹೊಂದುವುದು ಅತ್ಯಗತ್ಯ. ಕೆಲಸದ ಸ್ಥಳ: ಉಡುಪಿ, […]
ಅಜೀಮ್ ಪ್ರೇಮ್ ಜೀ ಫೌಂಡೇಶನ್ ನಲ್ಲಿ ಉದ್ಯೋಗಾವಕಾಶಗಳು

ಹುದ್ದೆ: ಸಂಪನ್ಮೂಲ ವ್ಯಕ್ತಿ ಆಯ್ಕೆಯಾದ ಅಭ್ಯರ್ಥಿಗಳು ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆಯ ಶಿಕ್ಷಕರೊಂದಿಗೆ ಕಾರ್ಯನಿರ್ವಹಿಸುತ್ತಾ ಅವರ ವೃತ್ತಿಪರತೆಯನ್ನು ಅಭಿವೃದ್ದಿ ಪಡಿಸುವ ಮೂಲಕ ಉನ್ನತ ಸಾಮರ್ಥ್ಯವುಳ್ಳ ಶಿಕ್ಷಕರನ್ನಾಗಿಸಲು ಸಹಾಯಮಾಡುವುದು. ವಿದ್ಯಾರ್ಹತೆ ಮತ್ತು ಅನುಭವ # ಸ್ನಾತಕೋತ್ತರ ಪದವಿ ಮತ್ತು ಕನಿಷ್ಠ ಎರಡು ವರ್ಷ ಶೈಕ್ಷಣಿಕ ಸಂಸ್ಥೆಗಳಲ್ಲಿ ಶಿಕ್ಷಕರಾಗಿ ಬೋಧನೆ ಮಾಡಿದ ಅನುಭವ ಅಥವಾ ಪದವಿ ಮತ್ತು ಕನಿಷ್ಠ ಐದು ವರ್ಷ ಶೈಕ್ಷಣಿಕ ಸಂಸ್ಥೆಗಳಲ್ಲಿ ಶಿಕ್ಷಕರಾಗಿ ಬೋಧನೆ ಮಾಡಿದ ಅನುಭವ # ಶಿಕ್ಷಣ ಕ್ಷೇತ್ರದಲ್ಲಿ ಕೆಲಸ […]