ಮಂಗಳೂರು: ಐಟಿಐ ಫ್ರೆಶರ್ ಗಳಿಗೆ ಉದ್ಯೋಗಾವಕಾಶ

ಮಂಗಳೂರು: ಇಲ್ಲಿನ ಕಂಪನಿಯೊಂದಕ್ಕೆ ಐಟಿಐ ಎಲೆಕ್ಟ್ರಿಕಲ್ ಮತ್ತು ಐಟಿಐ ಎಲೆಕ್ಟ್ರಾನಿಕ್ಸ್ ಮಾಡಿರುವ ಹೊಸಬರಿಗೆ ಉದ್ಯೋಗಾವಕಾಶವಿದೆ. ಕೊನೆ ದಿನಾಂಕ: 15-04-2024 ಮಾಹಿತಿಗಾಗಿ ಸಂಪರ್ಕಿಸಿ: 7892165676

ಉಡುಪಿಯ ಜಾಹೀರಾತು ಕಂಪನಿಗೆ ಗ್ರಾಫಿಕ್ ಡಿಸೈನರ್, ವಿಡಿಯೋ ಎಡಿಟರ್ ತಕ್ಷಣ ಬೇಕಾಗಿದ್ದಾರೆ

ಉಡುಪಿ: ಇಲ್ಲಿನ ಜಾಹೀರಾತು ಕಂಪನಿ ಒಂದಕ್ಕೆ ಗ್ರಾಫಿಕ್ ಡಿಸೈನರ್ ಹಾಗೂ ವಿಡಿಯೋ ಎಡಿಟರ್ ತಕ್ಷಣ ಬೇಕಾಗಿದ್ದರೆ. ಕಮರ್ಷಿಯಲ್ ಗ್ರಾಫಿಕ್ ಡಿಸೈನ್ ನಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವ, ಫೋಟೋಶಾಪ್, ಕೋರೆಲ್ ಡ್ರಾ, ಇಲ್ಲಸ್ಟ್ರೆಟರ್ ಹಾಗೂ ವಿಡಿಯೋ ಎಡಿಟಿಂಗ್ ನಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.ಉತ್ತಮ ವೇತನ ನೀಡಲಾಗುವುದು. ಸ್ಥಳೀಯರಿಗೆ ಆದ್ಯತೆ ಸಂಪರ್ಕಿಸಿ: 9448379989

ಉಡುಪಿಯ ಜಾಹೀರಾತು ಕಂಪನಿಗೆ ಗ್ರಾಫಿಕ್ ಡಿಸೈನರ್ ಮತ್ತು ಡಿಜಿಟಲ್ ಮಾರ್ಕೆಟರ್ ತಕ್ಷಣ ಬೇಕಾಗಿದ್ದಾರೆ

ಉಡುಪಿ: ಇಲ್ಲಿನ ಜಾಹೀರಾತು ಕಂಪನಿಗೆ ಗ್ರಾಫಿಕ್ ಡಿಸೈನರ್(2) ಮತ್ತು ಡಿಜಿಟಲ್ ಮಾರ್ಕೆಟರ್(1) ಹುದ್ದೆಗೆ ಅಭ್ಯರ್ಥಿಗಳು ತಕ್ಷಣ ಬೇಕಾಗಿದ್ದಾರೆ. ಕನಿಷ್ಠ 1 ವರ್ಷದ ಕೆಲಸದ ಅನುಭವ ಇರುವ ಉಡುಪಿ ಆಸುಪಾಸಿನ ಅಭ್ಯರ್ಥಿಗಳಿಗೆ ಆದ್ಯತೆ. ಸಂಪರ್ಕ: 9448379989

ಉಡುಪಿ: The Ad Masters ಜಾಹೀರಾತು ಕಂಪನಿಗೆ ಗ್ರಾಫಿಕ್ ಡಿಸೈನರ್ ಬೇಕಾಗಿದ್ದಾರೆ

ಉಡುಪಿ: The Ad Masters ಜಾಹೀರಾತು ಕಂಪನಿಗೆ ಗ್ರಾಫಿಕ್ ಡಿಸೈನರ್ ಬೇಕಾಗಿದ್ದಾರೆ. ಅರ್ಹತೆ: 2 ವರ್ಷದ ಅನುಭವ, ಡಿಸೈನ್ ಸಾಫ್ಟವೇರ್ ಗಳಲ್ಲಿ ಪರಿಣತಿ, ತಂಡದೊಂದಿಗೆ ಕಾರ್ಯ ನಿರ್ವಹಿಸುವ ಸಾಮರ್ಥ್ಯ, ಉತ್ತಮ ಸಂವಹನ ಕೌಶಲ್ಯ ಆಸಕ್ತರು ಸಿವಿ ಕಳುಹಿಸಿ: [email protected] Contact:+91 9448379989

ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರದ ನೇಮಕಾತಿ ಪ್ರಾಧಿಕಾರವು ದೆಹಲಿ ಪೋಲೀಸ್ ಮತ್ತು ಸಶಸ್ತ್ರ ಪಡೆಗಳಲ್ಲಿ ಸಬ್-ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ www.ssckkr.kar.nic.in ಮತ್ತು https://ssc.gov.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 29 ರ ಒಳಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.