ಪ್ರೊಫೆಷನಲ್ ಏಡ್ಜುಕೇಷನ್ ನಲ್ಲಿ ಶಿಕ್ಷಕರಿಗೆ ಉದ್ಯೋಗಾವಕಾಶ

ಪ್ರೊಫೆಷನಲ್ ಏಡ್ಜುಕೇಷನ್ ನಲ್ಲಿ ಶಿಕ್ಷಕರಿಗೆ ಉದ್ಯೋಗಾವಕಾಶ ಅರ್ಹತೆ:ಚಾರ್ಟರ್ಡ್ ಅಕೌಂಟೆಂಟ್ (CA), ಕಂಪನಿ ಕಾರ್ಯದರ್ಶಿ (CS), ವೆಚ್ಚ ನಿರ್ವಹಣಾ ಅಕೌಂಟೆಂಟ್ (CMA), LLB, LLM, Mcom, MBA, Msc ಉತ್ತಮ ಸಂವಹನ ಕೌಶಲ್ಯಗಳುಬೋಧನೆಯಲ್ಲಿ ಉತ್ಸಾಹಕೆಲಸದಲ್ಲಿ ಪರಿಣಾಮಕಾರಿ ವೃತ್ತಿಪರರನ್ನು ಅಭಿವೃದ್ಧಿಪಡಿಸುವ ಮತ್ತು ನಿರ್ವಹಿಸುವ ಸಾಮರ್ಥ್ಯ ಬಯೋ ಡೇಟಾದೊಂದಿಗೆ ಅರ್ಜಿಗಳನ್ನು ಇಮೇಲ್ ಮೂಲಕ [email protected] ಗೆ ಕಳುಹಿಸಬಹುದುದೂರವಾಣಿ: 8088161969

ಜೂನಿಯರ್ ಇಂಜಿನಿಯರ್ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಭಾರತ ಸರ್ಕಾರದ ಸಂಸ್ಥೆಗಳಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಮಾನ್ಯತೆ ಪಡೆದ ಮಂಡಳಿಯಿಂದ ಸಿವಿಲ್, ಮೆಕ್ಯಾನಿಕಲ್ ಅಥವಾ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಸಂಬಂಧಪಟ್ಟ ಕ್ಷೇತ್ರದಲ್ಲಿ ಎರಡು ವರ್ಷಗಳಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ www.ssckkr.kar.nic.in ಮತ್ತು https://ssc.gov.in ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 18 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: […]

ಮಂಗಳೂರು: ಐಟಿಐ ಫ್ರೆಶರ್ ಗಳಿಗೆ ಉದ್ಯೋಗಾವಕಾಶ

ಮಂಗಳೂರು: ಇಲ್ಲಿನ ಕಂಪನಿಯೊಂದಕ್ಕೆ ಐಟಿಐ ಎಲೆಕ್ಟ್ರಿಕಲ್ ಮತ್ತು ಐಟಿಐ ಎಲೆಕ್ಟ್ರಾನಿಕ್ಸ್ ಮಾಡಿರುವ ಹೊಸಬರಿಗೆ ಉದ್ಯೋಗಾವಕಾಶವಿದೆ. ಕೊನೆ ದಿನಾಂಕ: 15-04-2024 ಮಾಹಿತಿಗಾಗಿ ಸಂಪರ್ಕಿಸಿ: 7892165676

ಉಡುಪಿಯ ಜಾಹೀರಾತು ಕಂಪನಿಗೆ ಗ್ರಾಫಿಕ್ ಡಿಸೈನರ್, ವಿಡಿಯೋ ಎಡಿಟರ್ ತಕ್ಷಣ ಬೇಕಾಗಿದ್ದಾರೆ

ಉಡುಪಿ: ಇಲ್ಲಿನ ಜಾಹೀರಾತು ಕಂಪನಿ ಒಂದಕ್ಕೆ ಗ್ರಾಫಿಕ್ ಡಿಸೈನರ್ ಹಾಗೂ ವಿಡಿಯೋ ಎಡಿಟರ್ ತಕ್ಷಣ ಬೇಕಾಗಿದ್ದರೆ. ಕಮರ್ಷಿಯಲ್ ಗ್ರಾಫಿಕ್ ಡಿಸೈನ್ ನಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವ, ಫೋಟೋಶಾಪ್, ಕೋರೆಲ್ ಡ್ರಾ, ಇಲ್ಲಸ್ಟ್ರೆಟರ್ ಹಾಗೂ ವಿಡಿಯೋ ಎಡಿಟಿಂಗ್ ನಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.ಉತ್ತಮ ವೇತನ ನೀಡಲಾಗುವುದು. ಸ್ಥಳೀಯರಿಗೆ ಆದ್ಯತೆ ಸಂಪರ್ಕಿಸಿ: 9448379989

ಉಡುಪಿಯ ಜಾಹೀರಾತು ಕಂಪನಿಗೆ ಗ್ರಾಫಿಕ್ ಡಿಸೈನರ್ ಮತ್ತು ಡಿಜಿಟಲ್ ಮಾರ್ಕೆಟರ್ ತಕ್ಷಣ ಬೇಕಾಗಿದ್ದಾರೆ

ಉಡುಪಿ: ಇಲ್ಲಿನ ಜಾಹೀರಾತು ಕಂಪನಿಗೆ ಗ್ರಾಫಿಕ್ ಡಿಸೈನರ್(2) ಮತ್ತು ಡಿಜಿಟಲ್ ಮಾರ್ಕೆಟರ್(1) ಹುದ್ದೆಗೆ ಅಭ್ಯರ್ಥಿಗಳು ತಕ್ಷಣ ಬೇಕಾಗಿದ್ದಾರೆ. ಕನಿಷ್ಠ 1 ವರ್ಷದ ಕೆಲಸದ ಅನುಭವ ಇರುವ ಉಡುಪಿ ಆಸುಪಾಸಿನ ಅಭ್ಯರ್ಥಿಗಳಿಗೆ ಆದ್ಯತೆ. ಸಂಪರ್ಕ: 9448379989