ಉಡುಪಿ: The Ad Masters ಜಾಹೀರಾತು ಕಂಪನಿಗೆ ಗ್ರಾಫಿಕ್ ಡಿಸೈನರ್ ಬೇಕಾಗಿದ್ದಾರೆ

ಉಡುಪಿ: The Ad Masters ಜಾಹೀರಾತು ಕಂಪನಿಗೆ ಗ್ರಾಫಿಕ್ ಡಿಸೈನರ್ ಬೇಕಾಗಿದ್ದಾರೆ. ಅರ್ಹತೆ: 2 ವರ್ಷದ ಅನುಭವ, ಡಿಸೈನ್ ಸಾಫ್ಟವೇರ್ ಗಳಲ್ಲಿ ಪರಿಣತಿ, ತಂಡದೊಂದಿಗೆ ಕಾರ್ಯ ನಿರ್ವಹಿಸುವ ಸಾಮರ್ಥ್ಯ, ಉತ್ತಮ ಸಂವಹನ ಕೌಶಲ್ಯ ಆಸಕ್ತರು ಸಿವಿ ಕಳುಹಿಸಿ: [email protected] Contact:+91 9448379989
ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರದ ನೇಮಕಾತಿ ಪ್ರಾಧಿಕಾರವು ದೆಹಲಿ ಪೋಲೀಸ್ ಮತ್ತು ಸಶಸ್ತ್ರ ಪಡೆಗಳಲ್ಲಿ ಸಬ್-ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ www.ssckkr.kar.nic.in ಮತ್ತು https://ssc.gov.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 29 ರ ಒಳಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಸ್ರೇಲ್‌ನ ಕಟ್ಟಡ ನಿರ್ಮಾಣ ಕಂಪೆನಿಗಳಲ್ಲಿ ಉದ್ಯೋಗಾವಕಾಶಗಳು:ಎಪ್ರಿಲ್ ಮೊದಲ ವಾರದಲ್ಲಿ ಸಂದರ್ಶನ ಹಾಗೂ ನೇಮಕಾತಿ

ಮಂಗಳೂರು: ಇಸ್ರೇಲ್ ದೇಶದ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ಮಾಡಲು ಭಾರತೀಯ ಕಾರ್ಮಿಕರಿಗೆ ಅವಕಾಶ ಮಾಡಿಕೊಡಲಾಗಿದೆ. 2004 ರಿಂದ ಇಸ್ರೇಲಿಗೆ ಸಾವಿರಾರು ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸಿಕೊಟ್ಟು ದೇಶ ವಿದೇಶಗಳಲ್ಲಿ ಹೆಸರುವಾಸಿಯಾದ ಮಂಗಳೂರಿನ ‘ಫೆರ್ನಾಂಡಿಸ್ ಗ್ರೂಪ್’, ಇಸ್ರೇಲಿನ ಕಟ್ಟಡ ನಿರ್ಮಾಣ ಕಂಪೆನಿಗಳಿಗೆ ಭಾರತದಲ್ಲಿ ಅವರ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಉದ್ಯೋಗಗಳು :ಶಟರಿಂಗ್ ಕಾರ್ಪೆಂಟರ್ಸ್ -250 ಮಂದಿಟೈಲ್ ಮೇಸನ್ಸ್(ಸೆರಾಮಿಕ್)- 250 ಮಂದಿಸ್ಟೀಲ್ ಫಿಕ್ಸರ್ಸ್ (ಐರನ್ ಮತ್ತು ಬಾರ್ ಬೆಂಡಿಂಗ್) – 250 ಮಂದಿಪ್ಲಾಸ್ಟರ್ ಮೇಸನ್ಸ್ – 250 ಮಂದಿಬ್ಲಾಕ್ಕ್ ಮೇಸನ್ಸ್ […]
ಉಡುಪಿ: ನ್ಯಾಶನಲ್ ಇಕ್ವಿಪ್ಮೆಂಟ್ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ಉಡುಪಿ: ಇಲ್ಲಿನ ಕಿನ್ನಿಮೂಲ್ಕಿ ರಾಷ್ಟ್ರೀಯ ಹೆದ್ದಾರಿ 66 ನಲ್ಲಿರುವ ನ್ಯಾಶನಲ್ ಇಕ್ವಿಪ್ಮೆಂಟ್ ಸಂಸ್ಥೆಗೆ ಮಿಗ್ ವೆಲ್ಡರ್, ಆರ್ಚ್ ವೆಲ್ಡರ್, ಶೀಟ್ ಮೆಟಲ್ ಫ್ಯಾಬ್ರಿಕೇಟರ್ ಗಳು ಬೇಕಾಗಿದ್ದಾರೆ. ಆಸಕ್ತರು ಸಂಪರ್ಕಿಸಿ: 9880348563
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲಾ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಫಿಸಿಯೋ ಥೆರಪಿಸ್ಟ್ ಹಾಗೂ ಆಕ್ಯುಪೇಶನಲ್ ಥೆರಪಿಸ್ಟ್-1 ಹುದ್ದೆಗೆ ಫಿಸಿಯೋ ಥೆರಪಿಸ್ಟ್ ಹಾಗೂ ಆಕ್ಯುಪೇಶನಲ್ ಪದವಿ ವಿದ್ಯಾರ್ಹತೆ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 02 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಅಂಗವಿಕಲರ […]