ಉಡುಪಿ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಹುದ್ದೆಗಳಿಗೆ ಅ.19 ರಂದು ನೇರ ಸಂದರ್ಶನ

ಉಡುಪಿ: ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ಹೆರಿಗೆ ತಜ್ಞರು -03 ಹುದ್ದೆ (ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರ), ಜಿಲ್ಲಾ ಆಸ್ಪತ್ರೆಯಲ್ಲಿ ಪೆಥಾಲಾಜಿಸ್ಟ್-1 ಹುದ್ದೆ, ವೈದ್ಯಾಧಿಕಾರಿಗಳು-05 ಹುದ್ದೆ (ಕುಂದಾಪುರದ ಖಾರ್ವಿಕೇರಿ ಹಾಗೂ ಕಾರ್ಕಳದ ಮರೀನಾಪುರದ ನಮ್ಮ ಕ್ಲಿನಿಕ್, ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಉಡುಪಿಯ ಜಿಲ್ಲಾ ಆಸ್ಪತ್ರೆ), ಆಡಿಯೋಮೆಟ್ರಿಕ್ ಅಸಿಸ್ಟೆಂಟ್ -01 ಹುದ್ದೆ, ಯಂಗ್ ಹಿಯರಿಂಗ್ […]

ಬ್ರಹ್ಮಾವರ: ಮಹೇಶ್ ಹಾಸ್ಪಿಟಲ್ ನಲ್ಲಿ ಅಕೌಂಟೆಂಟ್ ಹುದ್ದೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ

ಬ್ರಹ್ಮಾವರ: ಇಲ್ಲಿನ ಪ್ರಸಿದ್ದ ಮಹೇಶ್ ಹಾಸ್ಪಿಟಲ್ ನಲ್ಲಿ ಅಕೌಂಟೆಂಟ್ ಹುದ್ದೆಗೆ ಅಭ್ಯರ್ಥಿಗಳು ಬೇಕಾಗಿದ್ದು, ಕಾಮರ್ಸ್ ಪದವೀಧರರಾಗಿದ್ದು 1 ರಿಂದ 2 ವರ್ಷದ ಅನುಭವ ಇರಬೇಕು. ತಂಡದೊಂದಿಗೆ ಸಹಕಾರದಿಂದ ಕೆಲಸ ಮಾಡಲು ಸಮರ್ಥರಿರಬೇಕು. ಆಸಕ್ತರು ರೆಸ್ಯೂಮ್ ಅನ್ನು [email protected]ಗೆ ಕಳುಹಿಸಿಕೊಡಬಹುದು.

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಉಡುಪಿ ತಾಲೂಕಿನ ಅಂಬಲಪಾಡಿ ಗ್ರಾಮ ಪಂಚಾಯತ್‌ನ ಗ್ರಂಥಾಲಯದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು -1 ಹುದ್ದೆ (ಪ್ರವರ್ಗ-2(ಎ)-ಗ್ರಾಮೀಣ ಅಭ್ಯರ್ಥಿ) ಹಾಗೂ ಕುಂದಾಪುರ ತಾಲೂಕಿನ ಗುಲ್ವಾಡಿ (ಸಾಮಾನ್ಯ ಅಭ್ಯರ್ಥಿ-ಮಹಿಳೆ) ಮತ್ತು ಯಡಮೊಗೆ ಗ್ರಾಮ ಪಂಚಾಯತ್‌ನ (ಪ್ರವರ್ಗ-2(ಬಿ)-ಗ್ರಾಮೀಣ ಅಭ್ಯರ್ಥಿ) ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು-ತಲಾ 1 ಹುದ್ದೆ ಸೇರಿದಂತೆ ಒಟ್ಟು 3 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ […]

ಮಂಜುನಾಥ್ ಕಣ್ಣಿನ ಆಸ್ಪತ್ರೆಯಲ್ಲಿ ಸೇಲ್ಸ್ ಸ್ಟಾಫ್ ಮತ್ತು ಬಿಲ್ಲಿಂಗ್ ಹುದ್ದೆಗೆ ಅಭ್ಯರ್ಥಿ ಬೇಕಾಗಿದ್ದಾರೆ

ಉಡುಪಿ: ಬನ್ನಂಜೆಯಲ್ಲಿರುವ ಮಂಜುನಾಥ್ ಕಣ್ಣಿನ ಆಸ್ಪತ್ರೆಯಲ್ಲಿ ಸೇಲ್ಸ್ ಸ್ಟಾಫ್ ಮತ್ತು ಬಿಲ್ಲಿಂಗ್ ಹುದ್ದೆ ಖಾಲಿ ಇದ್ದು ಆಸಕ್ತರು 9880972393 ಅನ್ನು ಸಂಪರ್ಕಿಸಬಹುದು.

ಅ. 6 -7 ರಂದು ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುವ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ-2023ʼ ಅಕ್ಟೋಬರ್ 6 ಹಾಗೂ 7ರಂದು ಮೂಡುಬಿದಿರೆಯ ವಿದ್ಯಾಗಿರಿ ಕಾಲೇಜು ಆವರಣದಲ್ಲಿ ನಡೆಯಲಿದೆ. ಆಳ್ವಾಸ್ ಪ್ರತಿಷ್ಠಾನವು 2007 ರಿಂದ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ ಯನ್ನು ನಡೆಸಿಕೊಂಡು ಬರುತ್ತಿದೆ. ಇದು ಆಳ್ವಾಸ್ ಪ್ರಗತಿಯ 13ನೇ ಆವೃತ್ತಿಯಾಗಿದ್ದು, ಒಟ್ಟಾರೆಯಾಗಿ 200 ಕ್ಕೂ ಅಧಿಕ ಉದ್ಯೋಗದಾತ ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಅರ್ಹತೆ: ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ವೈದ್ಯಕೀಯ, ಅರೆ ವೈದ್ಯಕೀಯ, ಇಂಜಿನಿಯರಿಂಗ್, […]