ಸೆ. 22 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ನೇರ ಸಂದರ್ಶನ

ಉಡುಪಿ: ಜಿಲ್ಲೆಯ ರಾಷ್ಟೀಯ ಆರೋಗ್ಯ ಅಭಿಯಾನ ಹಾಗೂ ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ಹೆರಿಗೆ ತಜ್ಞರು -01 (ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆ), ವೈದ್ಯಾಧಿಕಾರಿಗಳು-04 (ನಮ್ಮ ಕ್ಲಿನಿಕ್ ಟಿ.ಟಿ ರೋಡ್ ಕುಂದಾಪುರ, ನಮ್ಮ ಕ್ಲಿನಿಕ್ ಮರೀನಾಪುರ ಕಾರ್ಕಳ, ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ ಹಾಗೂ ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆ),ಆಡಿಯೋಮೆಟ್ರಿಕ್ ಅಸಿಸ್ಟೆಂಟ್ -01 ಹುದ್ದೆ, ಯಂಗ್ ಹಿಯರಿಂಗ್ ಇಂಪೈರ್ಡ್ ಚಿಲ್ಡ್ರನ್ ಇನ್ ಸ್ಟ್ರಕ್ಟರ್-01 ಹುದ್ದೆ (ಜಿಲ್ಲಾ ಆಸ್ಪತ್ರೆ) ಹಾಗೂ ಎಲ್.ಹೆಚ್.ವಿ -01 (ಉಡುಪಿಯ ನಗರ ಆರೋಗ್ಯ ಕೇಂದ್ರ) […]
ಸೆ. 21 ರಂದು ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ ನಲ್ಲಿ ನೇರ ಸಂದರ್ಶನ

ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್ 21 ರಂದು ಬೆಳಗ್ಗೆ 10.30 ಕ್ಕೆ ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ (ಹೋಂಡಾ ಟು ವಿಲ್ಲರ್), ಮ್ಯಾಟ್ರಿನ್ ದಿಯಾ, ಶಿವಳ್ಳಿ, ಕುಂಜಿಬೆಟ್ಟು, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಐ.ಟಿ.ಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ […]
ಸೆ. 20 ರಂದು ಧನಂಜಯ ಟವರ್ಸ್ ನಲ್ಲಿ ನೇರ ಸಂದರ್ಶನ

ಉಡುಪಿ: ಜಿಲ್ಲಾ ಕೈಗಾರಿಕಾ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್ 20 ರಂದು ಬೆಳಗ್ಗೆ 10.30 ಕ್ಕೆ ಹರ್ಷ ರಿಟೇಲ್ ಪ್ರೈಲಿ, ಧನಂಜಯ ಟವರ್ಸ್, ಅಜ್ಜರಕಾಡು, ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಮ್.ಬಿ.ಎ, ಬಿ.ಇ, ಇಂಜಿನಿಯರಿಂಗ್, ಐ.ಟಿ.ಐ, ಡಿಪ್ಲೋಮಾ ಮತ್ತು ಇತರೆ ಯಾವುದೇ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ […]
ಉಡುಪಿ: ಬಿ.ಐ.ಇ.ಆರ್.ಟಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉಡುಪಿ: 2023-24ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಣ ಯೋಜನೆಯಡಿ ಪ್ರಾಥಮಿಕ ಶಾಲಾ ಹಂತದ ಖಾಲಿ ಇರುವ ಬಿ.ಐ.ಇ.ಆರ್.ಟಿ ಹುದ್ದೆಗಳಿಗೆ ನೇರ ಗುತ್ತಿಗೆ ಆಧಾರದ ಮೇಲೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ಯೋಜನಾ ಸಮನ್ವಯ ಅಧಿಕಾರಿ, ಉಪ ನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಕಚೇರಿಯನ್ನು ಇದೇ ಸೆ.15ರೊಳಗೆ ಸೂಕ್ತ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಅಭಿಯಾನದ ಉಪನಿರ್ದೇಶಕರು(ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನೆ […]
ಕಾಪು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಉಪನ್ಯಾಸಕರ ಹುದ್ದೆ ಖಾಲಿ

ಕಾಪು: ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಯಾಂತ್ರಿಕ ವಿಭಾಗ ಮತ್ತು ಗಣಕಯಂತ್ರ ವಿಭಾಗಗಳಲ್ಲಿ 4 ವರ್ಷಗಳ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಂದ ತಾತ್ಕಾಲಿಕವಾಗಿ ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ [email protected] ಅಥವಾ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್, ಕಾಪು ಮೊ.ನಂ: 9480773870 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.