ಅಮೆರಿಕಾದ 46ನೇ ಅಧ್ಯಕ್ಷರಾಗಿ ಜೋ ಬೈಡನ್ ಆಯ್ಕೆ: ಟ್ರಂಪ್ ಗೆ ಭಾರಿ ಮುಖಭಂಗ

ವಾಷಿಂಗ್ಟನ್: ಅಮೆರಿಕಾದ 46ನೇ ಅಧ್ಯಕ್ಷರಾಗಿ ಡಮಾಕ್ರಟಿಕ್ ಪಕ್ಷದ ಜೋ ಬೈಡನ್ ಆಯ್ಕೆಯಾಗಿದ್ದಾರೆ. ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಸೋಲು ಕಂಡಿದ್ದಾರೆ‌. ಜೋ ಬೈಡನ್ ಗೆ 284 ಮತಗಳು ಲಭ್ಯಸಿದ್ದು, ಟ್ರಂಪ್ ಗೆ 214 ಮತಗಳು ಲಭಿಸಿದೆ. ಉಪಾಧ್ಯಕ್ಷೆಯಾಗಿ ಭಾರತೀಯ ಮೂಲದ ಡೆಮಾಕ್ರಟಿಕ್ ಪಕ್ಷದ ಕಮಲ ಹ್ಯಾರಿಸ್ ನೇಮಕಗೊಂಡಿದ್ದಾರೆ.