ಜೋರ್ಮಕ್ಕಿ ಬಾಬು ಶೆಟ್ಟಿ ಭೀಕರ ಹತ್ಯೆ ಪ್ರಕರಣ: ಹದಿಮೂರು ಆರೋಪಿಗಳ ವಿರುದ್ದ ಎಫ್‌ಐಆರ್ ದಾಖಲು.
ಶ್ರೀಕಾಂತ ಹೆಮ್ಮಾಡಿ ಕುಂದಾಪುರ ಕುಂದಾಪುರ: ಜೋರ್ಮಕ್ಕಿ ಬಾಬು ಶೆಟ್ಟಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹದಿಮೂರು ಮಂದಿಯ ವಿರುದ್ದ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ. ಸಂತೋಷ ಶೆಟ್ಟಿ, ತೇಜಪ್ಪ ಶೆಟ್ಟಿ, ಶೇಖರ ಶೆಟ್ಟಿ, ಪ್ರಕಾಶ್ ಶೆಟ್ಟಿ ಕೊಡ್ಲಾಡಿ, ಉದಯ ಶೆಟ್ಟಿ, ರವಿರಾಜ ಶೆಟ್ಟಿ, ನಾಗರಾಜ ದೇವಾಡಿಗ, ಸುಕೇಶ್ ಮೂಡುಬಗೆ, ಶಂಕರ ಶೆಟ್ಟಿ, ಸುರೇಶ್ ಶೆಟ್ಟಿ ಕೊಕ್ಕಡ, ಗೋಪಾಲ ಶೆಟ್ಟಿ ಅಸೋಡು, ಕುಷ್ಠಪ್ಪ ಶೆಟ್ಟಿ ಅಸೋಡು, ಪ್ರಸಾದ್ ಶೆಟ್ಟಿ ಸೇರಿ ಒಟ್ಟು ಹದಿಮೂರು ಮಂದಿಯ ವಿರುದ್ದ […]