ಪಾನ್- ಆಧಾರ್ ಲಿಂಕ್ ಮಾಡಲು ಜೂನ್ 30 ಕೊನೆಯ ದಿನ: ತಪ್ಪಿದಲ್ಲಿ ಪಾನ್ ನಿಷ್ಕ್ರಿಯ..!! 

ಆಧಾರ್ ಕಾರ್ಡ್ (Aadhar Card) ಅನ್ನು ಪ್ಯಾನ್ ಕಾರ್ಡ್‌ (PAN Card) ನೊಂದಿಗೆ ಲಿಂಕ್ ಮಾಡಲು, ಇನ್ನು ಕೇವಲ 15 ದಿನಗಳು ಮಾತ್ರವೇ ಬಾಕಿ ಇದೆ. ಪ್ಯಾನ್‌ – ಆದಾರ್‌ ಲಿಂಕ್ ಮಾಡಲು 2023ರ ಜೂನ್‌ 30 ಕೊನೆಯ ದಿನವಾಗಿದೆ. ಜೂ.30 ರ ಒಳಗೆ 1,000 ರೂಪಾಯಿ ದಂಡ ಪಾವತಿ ಮೂಲಕ ಪ್ಯಾನ್‌ನೊಂದಿಗೆ ಆಧಾರ್ ಲಿಂಕ್ ಮಾಡಲು ಜೂನ್ 30 ಕೊನೆಯ ದಿನಾಂಕವಾಗಿದೆ. ಈ ದಿನಾಂಕದೊಳಗೆ ಲಿಂಕ್‌ ಮಾಡದಿದ್ದರೆ, ನಿಮ್ಮ ಪ್ಯಾನ್‌ ಕಾರ್ಡ್‌ ನಿಷ್ಕ್ರಿಯವಾಗುತ್ತದೆ. ಆದಾಯ ತೆರಿಗೆ […]