ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳಿಗೆ ಸನ್ಮಾನ

ಉಡುಪಿ, ಮೇ 27: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು “ಎ” “ಬಿ” “ಒ” ರಕ್ತದ ಗುಂಪನ್ನು ಕಂಡುಹಿಡಿದ ಡಾ. ಕಾರ್ಲ್ ಲ್ಯಾಂಡ್ ಸ್ಟೇನಿಯರ್‍ರವರ ಹುಟ್ಟುಹಬ್ಬವನ್ನು ಸ್ಮರಿಸಿ ಪ್ರತಿ ವರ್ಷ ವಿಶ್ವದಾದ್ಯಂತ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಯಾವುದೇ ಪ್ರತಿಫಲವನ್ನು ಅಪೇಕ್ಷಿಸದೇ ಇನ್ನೊಬ್ಬರ ಅಮೂಲ್ಯವಾದ ಜೀವವನ್ನು ಉಳಿಸಬೇಕೆಂಬ ಉದ್ದೇಶವನ್ನು ಇಟ್ಟುಕೊಂಡು ಸ್ವಯಂ ಪ್ರೇರಿತರಾಗಿ ರಕ್ತದಾನವನ್ನು ಮಾಡುವ ರಕ್ತದಾನಿಗಳಿಗೆ ಗೌರವ ಮತ್ತು ಹೃತ್ಪೂರ್ವಕ ವಂದನೆಗಳನ್ನು ಸಲ್ಲಿಸುವ ಮುಖ್ಯ ಉದ್ದೇಶವೇ ವಿಶ್ವ ರಕ್ತದಾನಿಗಳ ದಿನಾಚರಣೆ. ಈ ವರ್ಷ […]