ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳು

ಉಡುಪಿ: ಜಿಲ್ಲಾ ಪ್ರವಾಸೋದ್ಯಮ ಇಲಾಖೆ ವತಿಯಿಂದ ಜೂನ್ 5 ರಂದು ಪಡಿಬಿದ್ರಿ ಬೀಚ್‍ನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿವಿಧ ಪರಿಸರ ಜಾಗೃತಿ ಕಾರ್ಯಕ್ರಮಗಳು ನಡೆಯಲಿದೆ. ತದನಂತರ ‘ಐ ಆಮ್ ಸೇವಿಂಗ್ ಮೈ ಬೀಚ್’ ಆಂದೋಲನ ಹಾಗೂ ವಿವಿಧ ಪರಿಸರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸ್ಕೌಟ್ಸ್-ಗೈಡ್ಸ್ ಮಕ್ಕಳಿಂದ ಸೀಡ್ ಬಾಲ್ ತಯಾರಿಕಾ ಪ್ರಾತ್ಯಕ್ಷತೆ, ಮಕ್ಕಳಿಗಾಗಿ ಹೂವು ಕುಂಡ ತಯಾರಿ ಮಾಹಿತಿ, ವಿಶ್ವ ಪರಿಸರ ದಿನಾಚರಣೆ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸುವಲ್ಲಿ […]

ಜೂನ್ 5: ವಿಶ್ವ ಪರಿಸರ ದಿನಾಚರಣೆ

ಉಡುಪಿ, ಜೂನ್ 4: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಕರಾವಳಿ ನಿಯಂತ್ರಣ ಪ್ರಾಧಿಕಾರ ಹಾಗೂ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಜಾಥಾ ಮತ್ತು ಸಭಾ ಕಾರ್ಯಕ್ರಮವು ಜೂನ್ 5 ರಂದು ಬೆಳಗ್ಗೆ 10 ಗಂಟೆಗೆ ಪಡುಬಿದ್ರಿಯ ಶ್ರೀ ರಮೇಶ್ ಮಹಾಬಲ ಶೆಟ್ಟಿ ಸಭಾಭವನ (ಬಂಟರ ಭವನ)ದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು […]