ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗೆ ಸಂದರ್ಶನ

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ಅರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಯನ್ನು ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ಮಾಸಿಕ 15,000 ರೂ, ವೇತನದಂತೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು, ಜುಲೈ 13 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ತರಬೇತಿ ಹೊಂದಿ, ರಾಜ್ಯ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಣಿ […]