ಉಡುಪಿ: ನಾಮಪತ್ರ ಹಿಂಪಡೆದ ಬಂಡಾಯ ಅಭ್ಯರ್ಥಿ ಕೆ.ಕೃಷ್ಣ ಮೂರ್ತಿ

ಉಡುಪಿ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನಿಂದ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದ ಕೆ.ಕೃಷ್ಣಮೂರ್ತಿ ಆಚಾರ್ಯ ನಾಮಪತ್ರವನ್ನು ಹಿಂಪಡೆದಿದ್ದಾರೆ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಳ್ಳಲು ಸೋಮವಾರ ( ಎ.24 ರಂದು) ಕೊನೆಯ ದಿನವಾಗಿದ್ದು, ಕಾಂಗ್ರೆಸ್‌ ನಿಂದ ಟಿಕೆಟ್‌ ಗೆ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕೆ.ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಟಿಕೆಟ್‌ ಕೈತಪ್ಪಿತ್ತು. ಇದರಿಂದ ಅಸಮಾಧನಾಗೊಂಡಿದ್ದ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದರು. ಕಾರ್ಯಕರ್ತರ ಜೊತೆ ಚರ್ಚಿಸಿ ನಿರ್ಧಾರ ಕೈಗೊಂಡಿದ್ದ ಅವರು ತಮ್ಮ […]

ಬೈಕಾಡಿ: ಕೆ ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗದ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ

ಬೈಕಾಡಿ: ಕೆ ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಇವರ ವತಿಯಿಂದ ಬೈಕಾಡಿ ಗಾಂಧಿನಗರ ನಾಗದೇವರು ಮತ್ತು ನಾಗಕನ್ನಿಕಾ ಅಮ್ಮನವರ ಸಾನಿಧ್ಯ, ಗೆಳೆಯರ ಬಳಗ, ನವಗ್ರಹ ಫ್ರೆಂಡ್ಸ್, ಶ್ರೀ ರಾಮ ಮಿತ್ರ ಕೂಟ ಭಜನಾ ಮಂದಿರ, ಲಕ್ಕಿ ಸ್ಟಾರ್ ಡ್ಯಾನ್ಸ್ ಗ್ರೂಪ್, ನೂರಾನಿ ಜುಮ್ಮಾ ಮಸೀದಿ, ಶ್ರೀ ಮಂಜುನಾಥೇಶ್ವರ ವಿದ್ಯಾರ್ಥಿ ಕ್ಷೇಮಾಭಿವೃದ್ದಿ ಸಂಘ, ಬೈಕಾಡಿ ಭದ್ರಗಿರಿ ಯುವಕ ಮಂಡಲ ಇವರ ಸಹಯೋಗದೊಂದಿಗೆ ಜುಲೈ 16 ರಂದು ಶನಿವಾರ ಗಾಂಧಿನಗರ […]

ಜೂನ್ 25: ಕೆ. ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗ ವತಿಯಿಂದ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಉಡುಪಿ: ಕೆ. ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗದ ವತಿಯಿಂದ, ಪ್ರಸಾದ್ ನೇತ್ರಾಲಯ, ಕನ್ನರ್ಪಾಡಿ ಬಿಲ್ಲವ ಸೇವಾ ಸಂಘ, ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕಡೆಕಾರು, ಕಡೆಕಾರು ಗ್ರಾಮ ಪಂಚಾಯತ್, ಕೆ.ಎಂ.ಸಿ ಸಮುದಾಯ ವೈದ್ಯಕೀಯ ವಿಭಾಗ, ನಿರೂಪಮ ಪ್ರಸಾದ್ ಶೆಟ್ಟಿ ಸಾಫಲ್ಯ ಟ್ರಸ್ಟ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ( ಅಂಧತ್ವ ವಿಭಾಗ), ಡಾ.ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಮತ್ತು ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದೊಂದಿಗೆ ಉಚಿತ ನೇತ್ರ ಹಾಗೂ […]