Tag: #kabaddi 3udupi #news
-
ಉಡುಪಿ: ಅಂತರ್ ಕಾಲೇಜು ಕಬಡ್ಡಿ ಕ್ರೀಡಾಕೂಟಕ್ಕೆ ಚಾಲನೆ
ಉಡುಪಿ: ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ ಅಂತರ ಕಾಲೇಜು ಮಟ್ಟದ ಪುರುಷರ ಹೊನಳು ಬೆಳಕಿನ ಕಬಡ್ಡಿ ಕ್ರೀಡಾಕೂಟವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಉದ್ಘಾಟಿಸಿದರು. ಆ ನಂತರ ಮಾತನಾಡಿದ ದಿನಕರ ಬಾಬು, ಗ್ರಾಮೀಣ ಸೊಗಡು, ಸಂಸ್ಕೃತಿಯನ್ನು…