Tag: #kabbadi #news
-
ಡಿ.18-21: ಉಡುಪಿಯಲ್ಲಿ ಅಖಿಲ ಭಾರತ ಅಂತರ ವಿವಿ ಪುರುಷರ ಕಬಡ್ಡಿ; 20 ಮಂದಿ ಪ್ರೋ ಕಬಡ್ಡಿ ಆಟಗಾರರು ಭಾಗಿ
ಉಡುಪಿ: ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಉಡುಪಿ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಭಾಗಿತ್ವದಲ್ಲಿ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷರ ವಿಭಾಗದ ಕಬಡ್ಡಿ ಚಾಂಪಿಯನ್ ಶಿಪ್ ಡಿ. 18ರಿಂದ 21ರ ವರೆಗೆ ಉಡುಪಿ ಪೂರ್ಣಪ್ರಜ್ಞ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಮಂಗಳೂರು ವಿವಿಯ ಕುಲಸಚಿವ ಪ್ರೊ. ಎ.ಎಂ. ಖಾನ್ ಹೇಳಿದರು. ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ…