ಕಾಬೂಲ್​ನಲ್ಲಿ ಸಾವಿನ ಸಂಖ್ಯೆ 90ಕ್ಕೆ ಏರಿಕೆ

ಅಪ್ಘಾನಿಸ್ತಾನದ ಕಾಬೂಲ್​ ವಿಮಾನ ನಿಲ್ದಾಣ ದಲ್ಲಿ ನಡೆದ ಅವಳಿ ಆತ್ಮಾಹುತಿ ಬಾಂಬ್​ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 90ಕ್ಕೆ ಏರಿಕೆಯಾಗಿದ್ದು, ಸುಮಾರು 150 ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯ ಹೊಣೆಯನ್ನು ಐಸಿಸ್​-ಕೆ(ಇಸ್ಲಾಮಿಕ್​ ಸ್ಟೇಟ್​​​-ISIS) ಹೊತ್ತುಕೊಂಡಿದೆ. ಗುರುವಾರ ಸಂಜೆ ಕಾಬೂಲ್​​ ವಿಮಾನ ನಿಲ್ದಾಣದ ಹೊರಭಾಗದಲ್ಲಿ ಒಂದು ಸ್ಪೋಟ ಸಂಭವಿಸಿತ್ತು. ಬಳಿಕ ರಾತ್ರಿಯೇ ಮತ್ತೊಂದು ಸ್ಪೋಟ ಸಂಭವಿಸಿತ್ತು. ಆಗ 12 ಮಂದಿ ಅಮೆರಿಕ ಮಿಲಿಟರಿ ಸಿಬ್ಬಂದಿ ಹಾಗೂ ಅನೇಕ ಸೇವಾ ಸಿಬ್ಬಂದಿ ಸೇರಿದಂತೆ ಸುಮಾರು ಜನರು ಈ ದುರಂತದಲ್ಲಿ ಸಾವನ್ನಪ್ಪಿದ್ದರು. ಅಮೆರಿಕ […]