Tag: #kadthala
-
ಡಿ.29 ರಂದು ಕಡ್ತಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ
ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡ್ತಲ, ಇಲ್ಲಿನ ವಾರ್ಷಿಕೋತ್ಸವು ಡಿ.29ರಂದು ಶನಿವಾರ ನಡೆಯಲಿದೆ. ಬೆಳಿಗ್ಗೆ ಗಂಟೆ 9ಕ್ಕೆ ಧ್ವಜಾರೋಹಣವನ್ನು ನಿವೃತ್ತ ಮುಖ್ಯೋಪಾಧ್ಯಾಯರ ಚಂದ್ರಹಾಸ ಹೆಗ್ಡೆ ವಹಿಸಲಿದ್ದು, ಬಾಲವನದ ಉದ್ಘಾಟನೆಯನ್ನು ಲಯನ್ಸ್ ಡಿಸ್ಟಿಕ್ಟ್ ಗವರ್ನರ್ ತಲ್ಲೂರು ಶಿವರಾಮ ಶೆಟ್ಟಿ ಅವರು ನೆರವೇರಿಸಲಿದ್ದಾರೆ. ಶನಿವಾರ ರಾತ್ರಿ 7:30ಕ್ಕೆ ಶಾಲಾ ವಾರ್ಷಿಕೋತ್ಸವದ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಕಳ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ವಿ ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಗ್ರಾಮ ಪಂಚಾಯತ್ ಅಧ್ಯಕ್ಷ ಅರುಣ್ ಕುಮಾರ್…