ಕಟಪಾಡಿ: ಜುಲೈ 3 ರಿಂದ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಗಳ ಚಾತುರ್ಮಾಸ್ಯ ವ್ರತಾಚರಣೆ

ಕಟಪಾಡಿ: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಕಟಪಾಡಿ ಪಡುಕುತ್ಯಾರು ಪೀಠಾಧೀಶ್ವರರಾದ ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 19ನೇ ವರ್ಷದ ಶೋಭಕೃತ್ ಸಂವತ್ಸರದ ಚಾತುರ್ಮಾಸ್ಯ ವ್ರತಾಚರಣೆ ಜುಲೈ 3 ರಿಂದ ಸಪ್ಟೆಂಬರ್ 29 ವರೆಗೆ ನಡೆಯಲಿದೆ. ಸ್ಥಳ: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಪಡುಕುತ್ಯಾರು ಚಾತುರ್ಮಾಸ್ಯ ಪೂರ್ವಭಾವೀ ಕ್ಷೇತ್ರ ಸಂದರ್ಶನ ವೇಳಾ ಪಟ್ಟಿ 8/06/2023 ಗುರುವಾರ ಅಂಕೋಲಾ 12.00 10/06/2023 ಶನಿವಾರ ಕೊಲಕಾಡಿ 10.00 ಪಡುಪಣಂಬೂರು 11.00 […]