ಕಳತ್ತೂರು: ಫೆ. 20ಕ್ಕೆ ಗುರ್ಮೆ ಗೋ ವಿಹಾರ ಲೋಕಾರ್ಪಣೆ ಕಾರ್ಯಕ್ರಮ

ಕಾಪು: ಕಾಪು ತಾಲೂಕಿನ ಕಳತ್ತೂರು ಗುರ್ಮೆಯಲ್ಲಿ ಗುಮ್ಮೆ ಫೌಂಡೇಶನ್ ವತಿಯಿಂದ ನೂತನವಾಗಿ ನಿರ್ಮಿಸಲಾದ ‘ಗುರ್ಮೆ ಗೋ ವಿಹಾರ ಕೇಂದ್ರ’ ಲೋಕಾರ್ಪಣೆ ಮತ್ತು ದಿ| ಪದ್ಮಾವತಿ ಪಿ. ಶೆಟ್ಟಿ ಗುರ್ಮೆ ಅವರ ನಾಲ್ಕನೇ ಪುಣ್ಯತಿಥಿಯ ಪ್ರಯುಕ್ತ ಫೆ. 20 ರಂದು ಕಳತ್ತೂರು ಗುಮ್ಮೆಯಲ್ಲಿ ಕೀರ್ತನ,‌ ಸಾಂತ್ವನ, ಯಕ್ಷಗಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗುಮ್ಮೆ ಫೌಂಡೇಶನ್ ಅಧ್ಯಕ್ಷ ಸುರೇಶ್ ಪಿ. ಶೆಟ್ಟಿ ಗುಮ್ಮೆ ಹೇಳಿದರು. ಅವರು ಮಂಗಳವಾರ ಗುರ್ಮೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೀರ್ತನ, ಸಾಂತ್ವನ ಹಾಗೂ ಯಕ್ಷಗಾನ ಕಾರ್ಯಕ್ರಮದ ಅಂಗವಾಗಿ […]