ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿ ಮತ್ತು ಕಾಳಾವರ ವಿ.ಎಂ ಶೆಟ್ಟಿ ಸರ್ಕಾರಿ ಪ್ರ.ದ.ಕಾಲೇಜು ನಡುವೆ ಐಟಿ ಮತ್ತು ಬಿ ಎಫ್ ಎಸ್ ಐ ಕ್ಷೇತ್ರದ ಕೌಶಲ್ಯಾಭಿವೃದ್ಧಿ ತರಬೇತಿಗಳಿಗೆ ಒಪ್ಪಂದ

ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತಿ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯು ಇದೀಗ ಕಾಳಾವರ ವಿ.ಎಂ ಶೆಟ್ಟಿ ಸರ್ಕಾರಿ ಪ್ರ.ದ.ಕಾಲೇಜು ವಿದ್ಯಾರ್ಥಿಗಳಿಗೆ ಐಟಿ ಮತ್ತು ಬ್ಯಾಂಕಿಂಗ್, ಫೈನಾನ್ಶಿಯಲ್ ಕ್ಷೇತ್ರದಲ್ಲಿ ಬಹುಬೇಡಿಕೆಯ ಜೂನಿಯರ್ ಸಾಫ್ಟ್ ವೇರ್ ಡೆವಲಪರ್ ಮತ್ತು ಬ್ಯುಸಿನೆಸ್ ಕರೆಸ್ಪೋ0ಡೆನ್ಸ್ ಆಂಡ್ ಬ್ಯುಸಿನೆಸ್ ಫೆಸಿಲಿಟೆಟರ್ ಜಾಬ್ ರೋಲ್ ಗಳಿಗೆ ತರಬೇತಿಗಳನ್ನು ಕೌಶಲ್ಯ ಕರ್ನಾಟಕ ಯೋಜನೆಯಡಿಯಲ್ಲಿ ಸಂಪೂರ್ಣ ಉಚಿತವಾಗಿ ನೀಡಲು ಇಂದು ಒಪ್ಪಂದ ಮಾಡಲಾಯ್ತು. ಈ ಒಪ್ಪಂದದಂತೆ […]