Tag: #kalyanpura #muddukrishna #competition
-
ಕಲ್ಯಾಣಪುರ ವೀರಭದ್ರ ದೇವಸ್ಥಾನ: ಮುದ್ದುಕೃಷ್ಣ ಸ್ಪರ್ಧೆ
ಉಡುಪಿ: ಕಲ್ಯಾಣಪುರ ಸಂತೆಕಟ್ಟೆಯ ಶ್ರೀ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದಲ್ಲಿ ಪದ್ಮಶಾಲಿ ಯುವ ವೇದಿಕೆ ಮತ್ತು ಶ್ರೀ ಆದಿಶಕ್ತಿ ಪದ್ಮಶಾಲಿ ಮಹಿಳಾ ವೇದಿಕೆಯ ಆಶ್ರಯದಲ್ಲಿ ಪ್ರಥಮ ವರ್ಷದ ಮುದ್ದುಕೃಷ್ಣ ಸ್ಪರ್ಧೆಯು ಆ. 18 ರಂದು ನಡೆಯಿತು. ಬಾಬಾ ಸೋಡಾದ ಸದಾಶಿವ ಡಿ. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಅಪ್ಪು ಜತ್ತನ್ನ ಕಲ್ಯಾಣಪುರ, ದೇವಸ್ಥಾನದ ಪ್ರಧಾನ ಮೊಕ್ತೇಸರ ಕೆ. ಜ್ಯೋತಿಪ್ರಸಾದ್ ವಿ. ಶೆಟ್ಟಿಗಾರ್ ಕಿನ್ನಿಮುಲ್ಕಿ, ಭಾಗವಹಿಸಿದ್ದರು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅಪೂರ್ವ ರಾಜೀವ ಶೆಟ್ಟಿಗಾರ್, ಭಾಸ್ಕರ ಶೆಟ್ಟಿಗಾರ್…