ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನದಲ್ಲಿ ಅ.03 ರಿಂದ ಅ.12 ರ ವರೆಗೆ ಶರನ್ನವರಾತ್ರಿ ಮಹೋತ್ಸವ.

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಇರುವ ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನದಲ್ಲಿ ಅ.03 ರಿಂದ ಅ.12 ರ ವರೆಗೆ ದೇಗುಲದ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವ ನಡೆಯಲಿದೆ. ಅ.03 ರಿಂದ 12 ರವರೆಗೆ ಕಾರ್ಯಕ್ರಮಗಳು:ಪ್ರತಿದಿನ ನವರಾತ್ರಿ ವಿಶೇಷ ಪೂಜೆ, ಮಹಾಪೂಜೆ, ಶ್ರೀಕಾಲ ಬಲಿ ಉತ್ಸವ ಮತ್ತು ಮಹೋತ್ಸವ ನಡೆಯಲಿದೆ. ದಿನಾಂಕ: 09-10-2024 ನೇ ಬುಧವಾರ ರಾತ್ರಿ ಶಾರದಾ ದೇವಿ ಪ್ರತಿಷ್ಠಾಪನೆ, ವಿಶೇಷ ಪೂಜೆ.‌ದಿನಾಂಕ: 11-10-2024 ನೇ ಶುಕ್ರವಾರ ನವಮಿಯಂದು ಮಧ್ಯಾಹ್ನ ಶ್ರೀ […]